ಮಲ್ಪೆ: ಕಡಲ ಅಬ್ಬರಕ್ಕೆ ಹೊಸ ತೇಲುವ ಸೇತುವೆಗೆ ಹಾನಿ

ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ

Team Udayavani, May 9, 2022, 11:00 AM IST

1-sadsad

ಉಡುಪಿ : ಇಲ್ಲಿನ ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು ಬಂದಿವೆ. ಈ ವಿಡಿಯೋ ವೈರಲ್ ಆಗಿದೆ.

ಈಚೆಗಷ್ಟೇ ಉದ್ಘಾಟನೆಗೊಂಡಿರುವ ನೂತನ ಅಲೆಗಳಲ್ಲಿ ತೇಲುವ ಸೇತುವೆಯನ್ನು ನೋಡಲು ಮತ್ತು ಅನುಭವಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರೂ ಅವಕಾಶ ನೀದಿರಲಿಲ್ಲ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು. ಇಲ್ಲಿನ ಜೀವ ರಕ್ಷಕ ತಂಡ ಎಲ್ಲರ ಮೇಲೂ ನಿಗಾ ಇರಿಸಿ, ನೀರಿಗಿಳಿಯಲು ನಿಷೇಧ ಹೇರಿತ್ತು.

ಕಡಲಬ್ಬರದ ಹಿನ್ನೆಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ಬಂದ್‌ ಸಮುದ್ರದ ಅಲೆಗಳ ಒತ್ತಡ ಬೆಳಗ್ಗಿನಿಂದಲೇ ಹೆಚ್ಚು ಕಂಡುಬಂದಿದ್ದು, ರವಿವಾರ ಮಧ್ಯಾಹ್ನದ ಬಳಿಕ ಗಾಳಿಯ ವೇಗಕ್ಕೆ ಅಲೆಗಳು ತೀವ್ರತೆ ಪಡೆದುಕೊಂಡಿದ್ದವು. ಹಾಗಾಗಿ ಮಲ್ಪೆ ಬೀಚ್‌ನಲ್ಲಿ ಅಪರಾಹ್ನ 4ರ ಬಳಿಕ ಯಾವುದೇ ವಾಟರ್‌ ಸ್ಪೋರ್ಟ್ಸ್ ನಡೆಸಲು ಆವಕಾಶ ನೀಡಲಿಲ್ಲ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹ ಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿತ್ತು.

ಮತ್ತೆ ಸುರಕ್ಷಿತವಾಗಿ ಕಾರ್ಯಾರಂಭ

ಏಕಾಏಕಿ ಸಮುದ್ರದ ಅಬ್ಬರ ಕಾಣಿಸಿಕೊಂಡ ಕಾರಣ ಸೇತುವೆಯನ್ನು ಕಳಚಲು ಸಾಧ್ಯವಾಗಲಿಲ್ಲ.ತೇಲುವ ಸೇತುವೆ ಮತ್ತೆ ಸುರಕ್ಷಿತವಾಗಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿದು ಬಂದಿದೆ. ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಮತ್ತೆ ಕಾರ್ಯಾರಂಭ ಮಾಡಲಿದೆ. ಸುರಕ್ಷತೆ ಮತ್ತು ಲೈಫ್ ಜಾಕೆಟ್ ಧರಿಸಿದ ಬಳಿಕವೇ ಸೇತುವೆಯಲ್ಲಿ ನಡೆಯಲು ಅವಕಾಶ ನೀಡಲಾಗುತ್ತದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ  ಸುದೇಶ್ ಶೆಟ್ಟಿ ಹೇಳಿದ್ದಾರೆ.

ಸೈಕ್ಲೋನ್ ಎಫೆಕ್ಟ್ ಮತ್ತು ಭಾರೀ ಗಾಳಿಯಿಂದಾಗಿ ತೇಲುವ ಸೇತುವೆಗೆ ಯಾವುದೇ ಹಾನಿಯಾಗದಂತೆ ನಾವು ಸೇತುವೆಯ ಲಾಕ್ ಳನ್ನು ಸಂಪರ್ಕ ಕಡಿತಗೊಳಿಸಿದ್ದೇವೆ. ಇದರಿಂದಾಗಿ ಇಂದು ಬೆಳಗ್ಗೆ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಸಾವು-ನೋವು ಸಂಭವಿಸಿದೆ ಎಂದು ಜನರು ವದಂತಿ ಹಬ್ಬಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಅಥವಾ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ನಾವು ಬಲವಾಗಿ ದೃಢೀಕರಿಸುತ್ತೇವೆ. ಪ್ರಸ್ತುತ ತೇಲುವ ಸೇತುವೆಯನ್ನು ಮುಚ್ಚಲಾಗಿದೆ ಏಕೆಂದರೆ ಯಾವುದೇ ಜಲಕ್ರೀಡೆ ಚಟುವಟಿಕೆಗಳನ್ನು ಕೆಲ ಕಾಲ ನಿಲ್ಲಿಸಲು ಆಡಳಿತದಿಂದ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮೂವರ ರಕ್ಷಣೆ
ಬೀಚ್‌ನ ದಕ್ಷಿಣ ದಿಕ್ಕಿನ ಭಜನ ಮಂದಿರ ಎದುರು ಕೃಷ್ಣಕಟ್ಟೆಯ ಬಳಿ ಸಮುದ್ರದಲ್ಲಿ ಈಜಾಡುತ್ತಿದ್ದ ಮೂವರನ್ನು ಇಲ್ಲಿನ ಜೀವರಕ್ಷಕ ತಂಡವು ರಕ್ಷಿಸಿದೆ. ರವಿವಾರ ಸಂಜೆ 6ರ ವೇಳೆಗೆ ಸಮುದ್ರದಲೆಗೆ ಕೊಚ್ಚಿ ಹೋಗುತ್ತಿದ್ದ ಈ ಮೂವರನ್ನು ಲೈಫ್ಗಾರ್ಡ್‌ ಜೆಸ್ಕಿ ಮೂಲಕ ರಕ್ಷಿಸಿತ್ತು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.