“ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೂ ಉಳಿಸಬೇಕಿದೆ’

Team Udayavani, Jul 29, 2017, 7:20 AM IST

janapada-kale.jpg

ಉಡುಪಿ: ಪಾಶ್ಚಾತ್ಯ ಸಂಸ್ಕೃತಿಯತ್ತ ಮಾರುಹೋಗುತ್ತಿರುವ ಈ ಆಧುನಿಕ ಯುಗದಲ್ಲಿ ನಮ್ಮ ಜನಪದ ಕಲೆ- ಸಂಸ್ಕೃತಿಗಳನ್ನು ಉಳಿಸಿ- ಬೆಳೆಸುವ ಅಗತ್ಯವಿದೆ. ಯುವ ಜನಾಂಗಕ್ಕೆ ಇವುಗಳ ಕುರಿತುತಿಳಿಸಿಕೊಡುವುದರಿಂದ ಇಂತಹ ವಿಶಿಷ್ಟ ಕಲೆಗಳನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯಲು ಸಾಧ್ಯ ಎಂದು ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್‌ ಹೇಳಿದರು. 

ಪ್ರಾದೇಶಿಕ ಜನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಣಿಪಾಲ ವಿವಿ ಇದರ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಹೊಸದಾಗಿ ಆರಂಭಿಸಲಾದ ಪ್ರಾದೇಶಿಕ ಜನಪದ ಕಲೆಗಳ ಕುರಿತು ಸರ್ಟಿಫಿಕೇಟ್‌ ಕೋರ್ಸನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಎಂಜಿಎಂ ಕಾಲೇಜಿನ ಸಂಬಂಧ ಹಿಂದಿನಿಂದಲೂ ಇತ್ತು. ಈಗ ಈ ಸಂಬಂಧ ಇನ್ನಷ್ಟು ಬಲವರ್ಧನೆಯಾಗಿದೆ ಎಂದರು.

ಜನಪದ ಕಲೆಗಳ ಕೋರ್ಸ್‌ಗಳನ್ನು ಬಹಳ ಹಿಂದೆಯೇ ಆರಂಭಿಸಲು ಕು. ಶಿ. ಹರಿದಾಸ್‌ ಭಟ್‌ ಚಿಂತಿಸಿದ್ದರು. ಈಗ 33 ವರ್ಷಗಳ ಹಿಂದಿನ ಕನಸು ನನಸಾಗುತ್ತಿದೆ. ಪಠ್ಯಕ್ರಮದಲ್ಲಿ ಪ್ರಾದೇಶಿಕ ಜನಪದ ಕಲೆಗಳ ಉಗಮ ಮತ್ತು ಬೆಳವಣಿಗೆ, ಭೂತಾರಾಧನೆ, ಸಿರಿ, ನಾಗಾರಾಧನೆ, ಜನಪದ ನೃತ್ಯ ಮತ್ತು ಆಟಗಳ ಕುರಿತ ಪ್ರಾಯೋಗಿಕವಾದ ಶಿಕ್ಷಣವನ್ನು ನೀಡಲಾಗುವುದು ಎಂದು ಕೇಂದ್ರದ ಸಹ ಸಂಯೋಜಕ ಡಾ| ಅಶೋಕ್‌ ಆಳ್ವ  ಹೇಳಿದರು. 

ಕೇಂದ್ರದ ಕಾಲೇಜು ಪರ ಸಂಯೋಜಕ ಕೊಕ್ಕರ್ಣೆ ಸುರೇಂದ್ರನಾಥ್‌ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹೊಸತನ ಮೂಡಿಸುವುದರ ಜತೆಗೆ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ನಮ್ಮ ಉದ್ದೇಶ ಎಂದರು. 

ಮತ್ತೋರ್ವ ಸಂಯೋಜಕ ಪುತ್ತಿ ವಸಂತ ಕುಮಾರ್‌ ಉಪಸ್ಥಿತರಿದ್ದರು. ವೆಂಕಟೇಶ್‌ ಸ್ವಾಗತಿಸಿ, ಲಚ್ಚೇಂದ್ರ ವಂದಿಸಿದರು. ಸುಲೋಚನಾ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

4-

UV Fusion: ಬದುಕು ಬಂಗಾರವಾಗಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.