ಫ‌ಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಣೆ, ಸಮರ್ಪಕ ನಿರ್ವಹಣೆ: ವೀಣಾ ವಿವೇಕಾನಂದ


Team Udayavani, Nov 10, 2022, 10:01 AM IST

ಫ‌ಲಾನುಭವಿಗಳಿಗೆ ಆಹಾರ ಸಾಮಗ್ರಿ ವಿತರಣೆ, ಸಮರ್ಪಕ ನಿರ್ವಹಣೆ: ವೀಣಾ ವಿವೇಕಾನಂದ

ಉಡುಪಿ : ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರ ಎಲ್ಲ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ಆಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಯಾವುದೇ ಗೊಂದಲ ಇಲ್ಲದೇ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ ಅವರು ಸ್ಪಷ್ಟಪಡಿಸಿದ್ದಾರೆ.

“ಮಾತೃ ಪೂರ್ಣ ಯೋಜನೆ ಮುಗಿಯದ ಆಹಾರ ಸಾಮಗ್ರಿ ವಿತರಣೆ ಗೊಂದಲ’ ಎಂಬ ಶೀರ್ಷಿಕೆಯಡಿ ಉದಯವಾಣಿ ಸಮಗ್ರ ವರದಿಯನ್ನು ಪ್ರಕಟಿಸಿತ್ತು. ಈ ಸಂಬಂಧ ಅಂಗನವಾಡಿ ಕೇಂದ್ರಗಳಿಗೆ ಸ್ಪಷ್ಟ ನಿರ್ದೇಶನ ನೀಡಿ, ಯಾವುದೇ ಲೋಪ ಆಗದಂತೆ ನೋಡಿಕೊಳ್ಳಲು ಇಲಾಖೆಯಿಂದ ಸೂಚನೆ ನೀಡಲಾಗಿದೆ ಮತ್ತು ಫ‌ಲಾನುಭವಿಗಳಿಗೆ ಸರಿಯಾದ ಸಮಯದಲ್ಲಿ ಆಹಾರ ಸಾಮಗ್ರಿ ಸಿಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲಾಗುತ್ತಿದೆ.

ಕೋವಿಡ್‌ ಸಂದರ್ಭ ಮಾತೃಪೂರ್ಣ ಯೋಜನೆಯಡಿ ಅಂಗನವಾಡಿಗಳಲ್ಲಿ ವಿತರಿಸುವ ಆಹಾರ ಸಾಮಗ್ರಿಗಳನ್ನು ಅರ್ಹ ಫ‌ಲಾನುಭವಿಗಳು ಮನೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು. ತದನಂತರ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ಮೊದಲಿನಂತೆಯೇ ಅಂಗನವಾಡಿಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿತ್ತು. ಪ್ರಸ್ತುತ ಕೇಂದ್ರ ಕಚೇರಿ ನಿರ್ದೇಶನದಂತೆ ಮಳೆಗಾಲ ಮುಗಿಯುವವರೆಗೂ ಆಹಾರ ಸಾಮಗ್ರಿಗಳನ್ನು ಫ‌ಲಾನುಭವಿಗಳ ಮನೆಗೆ ವಿತರಿಸಲಾಗುತ್ತಿದೆ. ಅದರಂತೆ ಆಹಾರ ಸಾಮಗ್ರಿಗಳನ್ನು ಗರ್ಭಿಣಿ, ಬಾಣಂತಿಯರ ಮನೆಗೆ ವಿತರಿಸಲಾಗುತ್ತಿದೆ ಹಾಗೂ ಮೊಟ್ಟೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಸ್ಥಳೀಯವಾಗಿ ಖರೀದಿಸಿ ವಿತರಿಸುತ್ತಿದ್ದಾರೆ. ಕೇಂದ್ರ ಕಚೇರಿಯ ಸೂಚನೆಯಂತೆ ಮೊಟ್ಟೆ ಖರೀದಿ ಟೆಂಡರ್‌ ಪ್ರಕ್ರಿಯೆಯಲ್ಲಿದೆ. ಎಲ್ಲ ಆಹಾರ ಸಾಮಗ್ರಿ ವಿತರಣೆಯನ್ನು ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದೆ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಎಲ್ಲ ಫ‌ಲಾನುಭವಿಗಳು ಸಂಬಂಧಿಸಿದ ಎಲ್ಲ ಅಂಗನವಾಡಿ ಕೇಂದ್ರಗಳೊಂದಿಗೆ ಸಂಪರ್ಕದಲ್ಲಿದ್ದು ಕ್ಲಪ್ತ ಸಮಯದಲ್ಲಿ ಸೌಲಭ್ಯ ಪಡೆದುಕೊಳ್ಳುತ್ತಿರುವುದು ಖಾತರಿಪಡಿಸಿಕೊಳ್ಳುತ್ತಿದ್ದೇವೆ ಎಂದು ವೀಣಾ ವಿವೇಕಾನಂದ ತಿಳಿಸಿದ್ದಾರೆ.

ಇದನ್ನೂ ಓದಿ : ಮಸ್ಕಿ: ಮೀನಿಗೆ ಆಹಾರ ಹಾಕಲು ಹೋಗಿ ಬಾವಿಗೆ ಬಿದ್ದ ವಿದ್ಯಾರ್ಥಿನಿ, ಇನ್ನೂ ಪತ್ತೆಯಾಗದ ದೇಹ

ಟಾಪ್ ನ್ಯೂಸ್

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

accident 2

ಡಿವೈಡರ್‌ ಮೇಲೇರಿದ ಕಾರು!

death

ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

Salim Durani

ಇಹಲೋಕ ತ್ಯಜಿಸಿದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ