Udayavni Special

ಫುಟ್‌ಬಾಲ್ ತಂಡದ ಮಾಜಿ ನಾಯಕ ಶೇಖರ ಬಂಗೇರ ಕೋವಿಡ್ ಗೆ ಬಲಿ

Team Udayavani, Jun 10, 2021, 10:03 PM IST

6877

ಉಡುಪಿ: ಭಾರತ ಹಾಗೂ ಮಹಾರಾಷ್ತ್ರ ಫುಟ್‌ಬಾಲ್ ತಂಡದ ಮಾಜಿ ನಾಯಕ, ಗೋಲ್‌ಕೀಪರ್ ಹಾಗೂ ಕೋಚ್ ಶೇಖರ ಬಂಗೇರ ಅವರು ಜೂ. 8ರಂದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 74 ವರ್ಷ ಪ್ರಾಯದ ಬಂಗೇರ, ಜೂ.1ರಂದು ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಉಡುಪಿ ಸಮೀಪದ ಬಡಾನಿಡಿಯೂರು ಮೂಲದ ಶೇಖರ ಬಂಗೇರ ಅವರ ಫುಟ್‌ಬಾಲ್ ಬದುಕೆಲ್ಲಾ ಅರಳಿ, ಬೆಳಗಿದ್ದು ಮುಂಬಯಿಯ ಓರ್ಕೆ ಮಿಲ್ಸ್ ಫುಟ್‌ಬಾಲ್ ತಂಡದಲ್ಲಿ. ಫುಟ್‌ಬಾಲ್‌ನಲ್ಲಿ ಗೋಲ್‌ಕೀಪರ್ ಆಗಿ ಮಿಂಚಿದ ಅವರು 80ರ ದಶಕದ ಪ್ರಾರಂಭದಲ್ಲಿ ಭಾರತ ಎಐಎಫ್‌ಎಫ್ ಫುಟ್‌ಬಾಲ್ ತಂಡದ ನಾಯಕರೂ ಆಗಿದ್ದರು.

ಮುಂಬಯಿಯ ಓರ್ಕೆ ಮಿಲ್ಸ್ ಫುಟಬಾಲ್ ತಂಡದ ಗೋಲ್‌ಕೀಪರ್, ನಾಯಕರಾಗಿದ್ದ ಅವರು ತಂಡ ಪ್ರತಿಷ್ಠಿತ ಫೆಡರೇಷನ್ ಕಪ್ ಫುಟ್‌ಬಾಲ್ ಪ್ರಶಸ್ತಿ ಗೆಲ್ಲಲು ಪ್ರಮುಖ ಕಾರಣರಾಗಿದ್ದರು.

ಟಾಪ್ ನ್ಯೂಸ್

02

ರೈಡರ್ ಬಿಡುಗಡೆ ಮುನ್ನವೇ ಮತ್ತೊಂದು ಬಿಗ್ ಸಿನಿಮಾದಲ್ಲಿ ನಿಖಿಲ್

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

shivamogga airport design

ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಾಂಗ್ರೆಸ್ ಟೀಕೆಗೆ ಕಿಡಿಕಾರಿದ ಸಚಿವ ಈಶ್ವರಪ್ಪ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ

12ನೇ ತರಗತಿಯ ಫಲಿತಾಂಶಗಳನ್ನು ಜು.31ರೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್

12ನೇ ತರಗತಿಯ ಫಲಿತಾಂಶಗಳನ್ನು ಜು.31ರೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್

01

‘ಕೆಜಿಎಫ್ 2’ ಸಿನಿಮಾ ಬಿಡುಗಡೆಗೆ ಹೊಸ ಡೇಟ್ ?

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರ್ಮಾಳು ರೈಲ್ವೇ ಗೇಟು ಲಾಕ್: ಮುಕ್ಕಾಲು ಗಂಟೆ ರಸ್ತೆ ಸಂಚಾರ ಬಂದ್

ಎರ್ಮಾಳು ರೈಲ್ವೇ ಗೇಟು ಲಾಕ್: ಮುಕ್ಕಾಲು ಗಂಟೆ ರಸ್ತೆ ಸಂಚಾರ ಬಂದ್

udupi dc jagadish

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಕಾಪು, ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಕಾಪು, ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಗ್ರಾಮ ಪಂಚಾಯತ್‌ಗಳಿಂದ ಜಾಗೃತಿ ಕಾರ್ಯಕ್ರಮ ಆರಂಭ:ಕನಿಷ್ಠ ಕಂತಿನ ಗರಿಷ್ಠ ವಿಮಾ ಯೋಜನೆ

ಗ್ರಾಮ ಪಂಚಾಯತ್‌ಗಳಿಂದ ಜಾಗೃತಿ ಕಾರ್ಯಕ್ರಮ ಆರಂಭ:ಕನಿಷ್ಠ ಕಂತಿನ ಗರಿಷ್ಠ ವಿಮಾ ಯೋಜನೆ

ಹಳ್ಳಿಗಳೀಗ ಸೋಂಕು ಮುಕ್ತದ ಕಡೆಗೆ

ಹಳ್ಳಿಗಳೀಗ ಸೋಂಕು ಮುಕ್ತದ ಕಡೆಗೆ

MUST WATCH

udayavani youtube

‘ಯಾವ ಸಭೆಗೂ ನನ್ನನ್ನು ಕರೆಯಲ್ಲ’: ಎಂಎಲ್ ಸಿ ಭೋಜೇಗೌಡ ಏಕಾಂಗಿ ಪ್ರತಿಭಟನೆ

udayavani youtube

ಒಲಿಂಪಿಕ್ಸ್‌ : ವನಿತಾ ಹಾಕಿಗೆ ರಾಣಿ ರಾಮ್‌ಪಾಲ್‌ ನಾಯಕಿ

udayavani youtube

udayavani youtube

ಪಾಕಿಸ್ತಾನ: ಉಗ್ರ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ

udayavani youtube

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಸಿಐಡಿ ಇನ್ಸ್ ಪೆಕ್ಟರ್ ಸಾವು

ಹೊಸ ಸೇರ್ಪಡೆ

sdfgfdsdfgfdsdfgfds

ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು

heineken-buys-additional-39-6-million-shares-in-ubl

ಯುಬಿಎಲ್ ನ 39.64 ಮಿಲಿಯನ್ ಷೇರುಗಳು ಹೈನೆಕೆನ್ ಪಾಲು..!

02

ರೈಡರ್ ಬಿಡುಗಡೆ ಮುನ್ನವೇ ಮತ್ತೊಂದು ಬಿಗ್ ಸಿನಿಮಾದಲ್ಲಿ ನಿಖಿಲ್

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹಾರಿದ ತಾಯಿ: ಮೂವರು ಸಾವು

dghhgfdsa

ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಎಂಬುದು ಮೂರ್ಖತನದ ಹೇಳಿಕೆ : ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.