‘ಜನರ ಪ್ರೀತಿಯೇ ಪುರಸ್ಕಾರ, ಸ್ಫೂರ್ತಿ’


Team Udayavani, Feb 8, 2019, 1:00 AM IST

dc.jpg

ಉಡುಪಿ: ಜನರ ಪ್ರೀತಿಯೇ ನನಗೆ ಸಿಗುವ ಪುರಸ್ಕಾರ. ಅದಕ್ಕಿಂತ ಬೇರೆ ಪ್ರಶಸ್ತಿ ಬೇಕಿಲ್ಲ ಎಂದು ಉಡುಪಿಯ ನಿರ್ಗಮನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್‌ಇಸಿಎಫ್) ವತಿಯಿಂದ ನಡೆದ ಬೀಳ್ಕೊಡುಗೆ ಸಮ್ಮಾನ ಸ್ವೀಕರಿಸಿದ ಅನಂತರ ಅವರು ಮಾತನಾಡಿದರು.

ನನ್ನಿಂದ ಕೆಲವರಿಗಾದರೂ ಅನುಕೂಲ ವಾಗಿದೆ ಎಂಬುದು ನನಗೆ ಖುಷಿ. ಉಡುಪಿ ಜನತೆ ತೋರಿದ ಸ್ನೇಹ ನನಗೆ ಮುಂದೆಯೂ ಸ್ಪೂರ್ತಿಯಾಗಲಿದೆ ಎಂದರು.

ಮಾದರಿ ಆಡಳಿತ

ಎನ್‌ಇಸಿಎಫ್ನ ರಾಜ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಮಾತನಾಡಿ ‘ಇದು ಕೇವಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವುದಕ್ಕೆ ಮಾಡುತ್ತಿರುವ ಸಮ್ಮಾನವಲ್ಲ. ಅವರು ನಮ್ಮ ಪರಿಸರ ರಕ್ಷಿಸಿದ ಕಾಳಿ ಸ್ವರೂಪದ ಮಾತೆ. ರೇಷನ್‌ ಕಾರ್ಡ್‌ ಮಾಡಿಕೊಟ್ಟ ಅನ್ನಪೂರ್ಣೇಶ್ವರಿ. ಆಸ್ಪತ್ರೆಯಲ್ಲಿರುವ ಅಶಕ್ತರಿಗೂ ತಮ್ಮಿಂದಾದ ನೆರವು ಒದಗಿಸಿದ ದೇವತೆ. ಇಂತಹ ಅಧಿಕಾರಿಗಳಿದ್ದರೆ ನಮಗೆ ರಾಜಕೀಯ ವ್ಯವಸ್ಥೆ ಬೇಕಾಗಿಲ್ಲ. ಆಡಳಿತ ಹೇಗೆ ಮಾಡಬೇಕೆಂಬುದನ್ನು ಪ್ರಿಯಾಂಕಾ ಅವರು ತೋರಿಸಿಕೊಟ್ಟಿದ್ದಾರೆ’ ಎಂದರು.

ಒಕ್ಕೂಟದ ಮನವಿ ಮೇರೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರಿಯಾಂಕಾ ಗಿಡ ನೆಟ್ಟರು. ಗುರುವಾರ ಬೆಳಗ್ಗಿನಿಂದಲೇ ಹಲವು ಸಂಘಟನೆ, ಸಾರ್ವಜನಿಕರು ನಿರ್ಗಮನ ಜಿಲ್ಲಾಧಿಕಾರಿಯವರಿಗೆ ಕೃತಜ್ಞತೆ, ಶುಭಾಶಯ ಸಲ್ಲಿಸಲು ಆಗಮಿಸಿದ್ದರು.

ಒಕ್ಕೂಟದ ಕಾನೂನು ಸಲಹೆಗಾರ ಡಾ| ರವೀಂದ್ರನಾಥ ಶ್ಯಾನುಭಾಗ್‌, ಅಧ್ಯಕ್ಷ ಸ್ವರ್ಣ ಸುಂದರ್‌, ವಕ್ತಾರ ದಿನೇಶ್‌ ಹೊಳ್ಳ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.