ಗುರಿಯಂತೆ ಕಾರ್ಯಕ್ರಮ ರೂಪಿಸಿ: ಜಿಲ್ಲಾಧಿಕಾರಿ ಸೂಚನೆ

Team Udayavani, Jul 16, 2019, 5:15 AM IST

Udupi-Dc-1

ಉಡುಪಿ: ಜಿಲ್ಲೆಯಲ್ಲಿ ಜು. 15ರಿಂದ 27 ವರೆಗೆ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುವ ಕ್ಷಯರೋಗದ ಪತ್ತೆ ಹಚ್ಚುವಿಕೆಯ ಚಟುವಟಿಕೆಗಳಲ್ಲಿ ನಿರ್ದಿಷ್ಟವಾದ ಟಾರ್ಗೆಟ್‌ ಸಿದ್ಧಪಡಿಸಿಕೊಂಡು ಕಾರ್ಯಕ್ರಮ ರೂಪಿಸಿ ದಿನ ನಿತ್ಯ ನಡೆಯುವ ಚಟುವಟಿಕೆಗಳ ವರದಿ ತಯಾರಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.ಅವರು ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆಯ ಕಾರ್ಯಕ್ರಮದ ರೂಪುರೇಖೆಗಳ ಬಗ್ಗೆ ಮಾಹಿತಿ ಪಡೆದರು. ಆರೋಗ್ಯ ಅಧಿಕಾರಿಗಳು ಹಾಗೂ ಸಿಬಂದಿಗಳಿಗೆ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸುವ ಜತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಹೊಂದಿರಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಕ್ಷಯರೋಗ ಪತ್ತೆ ಹಚ್ಚುವಿಕೆಯ ಕುರಿತ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುತ್ತಾ, ಈ ಕಾರ್ಯಕ್ರಮದ ಅಭಿಯಾನದ ಮೂಲಕ ಕ್ಷಯರೋಗ ಹರಡುವ ಸಾಧ್ಯತೆ ಇರುವಂತಹ ಅಪಾಯಕಾರಿ ಪ್ರದೇಶಗಳ ಮನೆ ಮನೆಗೆ ಭೇಟಿ ನೀಡುತ್ತೇವೆ. ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿ ಖಚಿತ ಪಡಿಸಿಕೊಂಡು ಚಿಕಿತ್ಸೆ ನೀಡುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಎಂ.ಜಿ. ರಾಮ, ಡಾ| ರಾಮ್‌ರಾವ್‌ ಮತ್ತಿತರರು ಉಪಸ್ಥಿತರಿದ್ದರು.

1.4 ಲಕ್ಷ ಜನರ ಪರೀಕ್ಷೆ
ಪ್ರಸಕ್ತ ವರ್ಷದ ಜನವರಿ 2 ರಿಂದ 14ರ ವರೆಗೆ ನಡೆದ ದ್ವಿತೀಯ ಹಂತದ ಕಾರ್ಯಕ್ರಮದಲ್ಲಿ 1,40,838 ಮಂದಿಗೆ ಸ್ಕ್ರೀನಿಂಗ್‌ ಮಾಡಲಾಗಿದ್ದು, ಕಫ‌ ಪರೀಕ್ಷೆಯಲ್ಲಿ 19 ಮಂದಿಗೆ ಕ್ಷಯರೋಗದ ಗುಣ ಲಕ್ಷಣಗಳು ಕಂಡು ಬಂದಿದ್ದವು. ಇದರಲ್ಲಿ 4 ಮಂದಿಯಲ್ಲಿ ಕ್ಷಯರೋಗ ಪತ್ತೆ ಮಾಡಿದ್ದು ಒಟ್ಟು 23 ಕ್ಷಯರೋಗದ ಪ್ರಕರಣವನ್ನು ಕಳೆದ ಬಾರಿ ಪತ್ತೆ ಹಚ್ಚಲಾಗಿದೆ. ಈ ಬಾರಿ ತೃತೀಯ ಹಂತದ ಕಾರ್ಯಕ್ರಮದಲ್ಲಿ 403 ತಂಡಗಳು ಹಾಗೂ 806 ಮಂದಿ ಸಿಬಂದಿ ಭಾಗವಹಿಸಲಿದ್ದು ವಿವಿಧ ಚಟುವಟಿಕೆಗಳನ್ನು ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.