ಗಣೇಶ ಬೋವಿಗೆ ಬೇಕಾಗಿದೆ ನೆರವಿನ ಹಸ್ತ

Team Udayavani, Jan 26, 2019, 12:30 AM IST

ganesh-bhovi.jpg

ಸಿದ್ದಾಪುರ: ಎಪ್ಲೆಸ್ಟಿಕ್‌ ಅನೇಮಿಯಾ ಕಾಯಿಲೆಗೆ ತುತ್ತಾಗಿ  ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ದಾಖಲಾಗಿರುವ ಮಚ್ಚಟ್ಟು ಗ್ರಾಮದ ತೊಂಬಟ್ಟು ಸ್ವಾಮಿಪಾಲು ನಿವಾಸಿ ಗಣೇಶ ಬೋವಿ ಅವರಿಗೆ ನೆರವಿನ ಹಸ್ತ ಬೇಕಾಗಿದೆ.

ಇಲ್ಲಿನ ವಾಸುದೇವ್‌ ಬೋವಿ ಹಾಗೂ ದೇವಕಿ ಬೋವಿ ದಂಪತಿ ಪುತ್ರ ಗಣೇಶ್‌ ಕೃಷಿ, ಕೂಲಿಯೊಂದಿಗೆ ಬದುಕು ಕಟ್ಟಿಕೊಂಡಿದರು. ಆಕಸ್ಮಿಕವಾಗಿ ಆರೋಗ್ಯ ಹದಗೆಟ್ಟು ಅವರು ಮಣಿಪಾಲದ ಕೆಎಂಸಿಗೆ ಚಿಕಿತ್ಸೆಗಾಗಿ ಹೋದಾಗ, ಪರೀಕ್ಷಿಸಿದ ವೈದ್ಯರು ಎಪ್ಲೆಸ್ಟಿಕ್‌ ಅನೇಮಿಯಾ (Aplastic anemia)  ಎಂಬ ಅಪರೂಪದ ಕಾಯಿಲೆ ಬಾಧಿಸಿರುವುದಾಗಿ ತಿಳಿಸಿದರು. ಆರಂಭದಲ್ಲಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆದ ಅವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ. 

33ವರ್ಷ ಪ್ರಾಯವಾಗಿರುವ ಅವರಿಗೆ ಬೋನ್‌ ಮ್ಯಾರೊ ಟ್ರಾನ್ಸ್‌ಪ್ಲಾಂಟೇಶನ್‌ ( Bone marrow transplantation)ಎನ್ನುವ ಚಿಕಿತ್ಸೆ ನೀಡಬೇಕಾಗಿದೆ. ಇದಕ್ಕೆ  ಸುಮಾರು 13 ಲಕ್ಷ ರೂ. ಅಂದಾಜು ವೆಚ್ಚ ತಗಲಬಹುದೆಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಇದಕ್ಕೆ ಯಾವುದೇ ವಿಮಾ ಸೌಲಭ್ಯಗಳೂ ಲಭ್ಯವಿಲ್ಲ. ಈ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲದ ಬಡ ಕುಟುಂಬ ಈಗ ದಾನಿಗಳ ಸಹಾಯ ಯಾಚಿಸಿದ್ದಾರೆ.

ಸಹಾಯ ನೀಡ ಬಯಸುವವರು ತಂದೆ ವಾಸುದೇವ ಬೋವಿ, ಸ್ವಾಮೀಪಾಲು, ತೊಂಬಟ್ಟು, ಮಚ್ಚಟ್ಟು ಗ್ರಾಮ,ಕುಂದಾಪುರ ತಾಲೂಕು. ಮೊಬೈಲ್‌ ನಂ. 8105876745 ಅಥವಾ ತಂಗಿ ದಿವ್ಯ ಅವರ ಹೆಸರಿನಲ್ಲಿರುವ ಕರ್ನಾಟಕ ಬ್ಯಾಂಕ್‌ ಅಮಾಸೆಬೈಲು ಶಾಖೆಯ ಉಳಿತಾಯ ಖಾತೆ ನಂ. 0132500100485701 karanataka bank branch amasebail ಐಎಫ್‌ಸಿ ಕೋಡ್‌ ಕೆಎಆರ್‌ಬಿ 0000013 (ifsc KARB0000013) ಸಂಪರ್ಕಿಸಬಹುದು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.