Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Team Udayavani, May 25, 2024, 9:22 AM IST

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇಬ್ಬರ ಬಂಧನ: 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ಯಾಂಗ್‌​ನ ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟದ ರಾಕಿಬ್ ಎಂಬ ಯುವಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಕೃತ್ಯಕ್ಕೆ ಬಳಸಿದ್ದ 1 ಸ್ವಿಫ್ಟ್‌ ಕಾರು, 2 ದ್ವಿ ಚಕ್ರ ವಾಹನ, ಚಾಕು ಹಾಗೂ ತಲ್ವಾರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ.

ಉಳಿದ ಆರೋಪಿಗಳು ಪರಾರಿಯಾಗಿದ್ದು, ಆದಷ್ಟು ಬೇಗ ಪತ್ತೆ ಹಚ್ಚಿ ಮುಂದಿನ ಕಾನೂನು ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಉಡುಪಿ ಎಸ್‌ ಪಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವುKarkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

Karkala ಮಾಳ: ಎದೆನೋವಿನಿಂದ ವ್ಯಕ್ತಿ ಅಸ್ವಸ್ಥಗೊಂಡು ಸಾವು

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

fish

Udyavara: ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರ ವಿತರಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.