ಗಂಗೊಳ್ಳಿ – ಬ್ಯಾಲಿಕೊಡೇರಿ ಕೊಡೇರಿ: ಮೂರು ಕಾಲಿನ ಕಡಲಾಮೆ ಪತ್ತೆ
Team Udayavani, Jun 30, 2017, 3:45 AM IST
ಕುಂದಾಪುರ: ಗಂಗೊಳ್ಳಿಯ ಕಡಲ ಕಿನಾರೆಯಲ್ಲಿ ಕಡಲಾಮೆಯೊಂದು ಪತ್ತೆಯಾಗಿದ್ದು, ಸ್ಥಳೀಯರು ಅದನ್ನು ಸಂರಕ್ಷಿಸಿ ಕಡಲಿಗೆ ಬಿಟ್ಟಿದ್ದಾರೆ.
ಬುಧವಾರ ಸಂಜೆ ಗಂಗೊಳ್ಳಿಯ ಬ್ಯಾಲಿಕೊಡೇರಿ ಸಮೀಪದ ಕಡಲ ತೀರದಲ್ಲಿ ಮೂರು ಕಾಲಿನ ಅಪರೂಪದ ಕಡಲಾಮೆಯೊಂದು ಕಂಡು ಬಂದಿದ್ದು, ಸಮುದ್ರದ ಅಲೆಗಳ ಹೊಡೆತಕ್ಕೆ ಕಡಲ ತೀರದ ಕಲ್ಲಿಗೆ ಬಡಿಯುತ್ತಿತ್ತು. ಇದನ್ನು ಗಮನಿಸಿದ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಪೂಜಾರಿ ಅವರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರಕ್ಕೆ ತೆರಳಲು ಸಾಧ್ಯವಾಗದೆ ಕಷ್ಟಪಡುತ್ತಿದ್ದ ಕಡಲಾಮೆಯನ್ನು ಸ್ಥಳೀಯ ಯುವಕರ ಸಹಾಯದೊಂದಿಗೆ ಸಂರಕ್ಷಿಸಿ ಸ್ವಲ್ಪ ಸಮಯದ ಬಳಿಕ ಇದನ್ನು ಕಡಲಿಗೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ