ಉದ್ಯಾವರ : ಬೆಳ್ಳಂಬೆಳಗ್ಗೆ ಮನೆಯೊಳಗಿದ್ದ ಯುವತಿ ನಾಪತ್ತೆ


Team Udayavani, Aug 25, 2022, 7:53 AM IST

ಉದ್ಯಾವರ : ಬೆಳ್ಳಂಬೆಳಗ್ಗೆ ಮನೆಯೊಳಗಿದ್ದ ಯುವತಿ ನಾಪತ್ತೆ

ಕಾಪು : ಮೊಬೈಲ್ ಶಾಪ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ಯುವತಿಯೋರ್ವಳು ರಾತೋ ರಾತ್ರಿ ಮನೆಯಿಂದ ನಾಪತ್ತೆಯಾದ ಘಟನೆ ಆ. 23 ರಂದು ನಡೆದಿದೆ.

ನೇತ್ರಾವತಿ (20) ಕಾಣೆಯಾಗಿರುವ ಯುವತಿ.

ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ. 23 ರಂದು ಬೆಳಗ್ಗೆ 5.30 ಕ್ಕೆ ಹಾಲ್ ನಿಂದ ಎದ್ದು ವಾಶ್ ರೂಂ ಗೆ ಹೋಗಿದ್ದು, ಅಲ್ಲಿಂದ ಮರಳದೇ ಮನೆಯೊಳಗಿನಿಂದಲೇ ಕಾಣೆಯಾಗಿದ್ದಳು.

ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ದೋಸೆಗೂ ಬಂತು ಪ್ರಿಂಟರ್‌! ನಿಮಿಷಗಳಲ್ಲಿ ತಿಂಡಿ ಸಿದ್ಧ ಎನ್ನುತ್ತಿದೆ ಈ ಸ್ಟಾರ್ಟ್‌ಅಪ್‌

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.