ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟು; ಕಾಡುಬೆಟ್ಟಿನಲ್ಲಿ ಹುಡುಕಿಕೊಂಡು ಬರುತ್ತಿದ್ದಾರೆ ಯಾತ್ರಾರ್ಥಿಗಳು!

Team Udayavani, Nov 22, 2022, 7:20 AM IST

tdy-11

ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದಾಗಿ ನಗರದ ಕಾಡುಬೆಟ್ಟಿನ ಪ್ರದೇಶದಲ್ಲಿ ಶ್ರೀ ಕೃಷ್ಣಮಠ ಹುಡುಕಿಕೊಂಡು ಬರುತ್ತಿದ್ದಾರೆ ಯಾತ್ರಾರ್ಥಿಗಳು!

ಕಳೆದ ಹಲವಾರು ದಿನಗಳಿಂದ ಬೆಂಗಳೂರು, ಹೈದರಾಬಾದ್‌, ತಮಿಳುನಾಡು ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ಉಡುಪಿಗೆ ಆಗಮಿಸುವ ಪ್ರವಾಸಿಗರು, ಕೃಷ್ಣಮಠಕ್ಕೆ ತೆರಳಲು ಗೂಗಲ್‌ ಮ್ಯಾಪ್‌ ಮೂಲಕ ಸಾಗಿದರೆ ಅದು ತಲುಪುವುದು ಕಾಡುಬೆಟ್ಟಿನ ಪುಳಿಮಾರ್‌ಸಂಕ್‌ನ ರಸ್ತೆಗೆ. ಈ ಪ್ರದೇಶ ಗೂಗಲ್‌ ಮ್ಯಾಪ್‌ನಲ್ಲಿ  ಕೃಷ್ಣಮಠದ ಡೆಸ್ಟಿನೇಶನ್‌ ತೋರಿಸುತ್ತಿರುವುದು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣ.

ಗೂಗಲ್‌ ನ್ಯಾವಿಗೇಶನ್‌ ಸಲಹೆ ಮೂಲಕ ಬರುವ ಸಾಕಷ್ಟು ಮಂದಿ ಯಾತ್ರಿಕರು ಇದರಿಂದ ಪೇಚಿಗೆ ಸಿಲುಕುತ್ತಿದ್ದು, ಸ್ಥಳೀಯರು ಕಿರಿಕಿರಿ ಅನುಭವಿಸುಂತಾಗಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು,  ಪ್ರತಿದಿನ ಇಲ್ಲಿ ಬರುವವರಿಗೆ ಕೃಷ್ಣಮಠದ ವಿಳಾಸ ಹೇಳಿ ಕಳುಹಿಸುತ್ತೇವೆ ಎನ್ನುತ್ತಾರೆ.

ಇದರಿಂದ ರೋಸಿ ಹೋಗಿಸುವ ಸ್ಥಳೀಯರ ಸಂಕಷ್ಟವನ್ನು ಅರಿತು, ಶ್ರೀಕೃಷ್ಣ ಮಠಕ್ಕೆ ಬರುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವಾರ್ಡ್‌ ಸದಸ್ಯರಾದ ಟಿ. ಜಿ. ಹೆಗ್ಡೆ ಅವರು ಬ್ಯಾನರ್‌ ಅಳವಡಿಸಿದ್ದಾರೆ. ಮಹೇಶ್‌ ಶೆಟ್ಟಿ ಅವರು ಇದರ ಶೀರ್ಷಿಕೆಯನ್ನು “ಸ್ಟಾಪ್‌’ ಕೃಷ್ಣಮಠಕ್ಕೆ ಬರುವ ಭಕ್ತಾಭಿಮಾನಿಗಳಲ್ಲಿ ವಿನಂತಿ. ಗೂಗಲ್‌ ನ್ಯಾವಿಗೇಶನ್‌ ತಾಂತ್ರಿಕ ದೋಷದಿಂದಾಗಿ ಹಲವಾರು ಯಾತ್ರಿಕರು ಈ ದಾರಿಗೆ ಬಂದು ಸಿಕ್ಕಿಹಾಕಿಕೊಂಡಿದ್ದಾರೆ. ಯಾತ್ರಿಕರು ಗೂಗಲ್‌ನಲ್ಲಿ “ಕಲ್ಸಂಕ ರಾಜಾಂಗಣ ರೋಡ್‌’ ಎಂದು ನಮೂದಿಸಿ ಮುಂದುವರೆಯಿರಿ ಎಂದು ಬರೆದಿದ್ದಾರೆ.

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

accident 2

ಡಿವೈಡರ್‌ ಮೇಲೇರಿದ ಕಾರು!

death

ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ