ನಿಟ್ಟೆ ಕಾಲೇಜಿನಲ್ಲಿ ‘ಹ್ಯಾಕಥಾನ್’ ಕೋಡಿಂಗ್ ಸ್ಪರ್ಧೆ

Team Udayavani, Sep 20, 2018, 5:34 PM IST

hackathon-600.jpg

ಕಂಪ್ಯೂಟರ್ ಪ್ರೋಗ್ರಾಮಿಂಗ್ ಬರೆಯುವವರಿಗಾಗಿ ಹಾಗೂ ಕೋಡಿಂಗ್ ನಲ್ಲಿ ಪರಿಣಿತರಿಗಾಗಿ ನಿಟ್ಟೆ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ‘ಹ್ಯಾಕಥಾನ್ – 2ಕೆ18’ ಎಂಬ ವಿಶೇಷ ಕಾರ್ಯಾಗಾರವನ್ನು ನಿಟ್ಟೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರದಲ್ಲಿ ಭಾಗವಹಿಸಲು ನೀವು ಮೊದಲಿಗೆ ನಿಮ್ಮ ಹೆಸರನ್ನು ಗೂಗಲ್ ಫಾರ್ಮ್ ತುಂಬುವುದರ ಮೂಲಕ ನೋಂದಾಯಿಸಿಕೊಳ್ಳಬೇಕು. ಇದಾದ ಬಳಿಕ ಸೆಪ್ಟಂಬರ್ 22 ಮತ್ತು 23ರಂದು 40 ನಿಮಿಷಗಳ Online ಪರೀಕ್ಷೆಯೊಂದನ್ನು ಬರೆಯಬೇಕಾಗಿರುತ್ತದೆ. ಈ ಪರೀಕ್ಷೆಯ ಮೂಲಕ ಆಯ್ಕೆಗೊಳ್ಳುವ 51 ಸ್ಪರ್ಧಿಗಳು ಮುಂದಿನ ಹಂತಕ್ಕೆ ಪ್ರವೇಶವನ್ನು ಪಡೆದುಕೊಳ್ಳುತ್ತಾರೆ.

ಹೀಗೆ ಆಯ್ಕೆಗೊಳ್ಳುವ 51 ಸ್ಪರ್ಧಿಗಳು 100 ರೂಪಾಯಿಗಳ ನೋಂದಾವಣೆ ಶುಲ್ಕವನ್ನು ನೀಡಿ ಸೆಪ್ಟಂಬರ್ 29ರಂದು ನಡೆಯಲಿರುವ ‘ಹ್ಯಾಕಥಾನ್ – 2ಕೆ18’ ಕಾರ್ಯಾಗಾರದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದುಕೊಳ್ಳಲಿದ್ದಾರೆ. ಇಲ್ಲಿ ವಿಜೇತರಾಗುವ ಭಾಗೀದಾರರಿಗೆ 10,000 ರೂಪಾಯಿಗಳ ನಗದು ಬಹುಮಾನವಿರುತ್ತದೆ. ಮತ್ತು ಮೊದಲ ಹತ್ತು ವಿಜೇತರಿಗೆ ಆಕರ್ಷಕ ಬಹುಮಾನಗಳೂ ಕಾದಿವೆ.

ಈ ಕಾರ್ಯಾಗಾರದ ಕುರಿತಾದ ಹೆಚ್ಚಿನ ಮಾಹಿತಿಗಾಗಿ ರಜತ್ ಭಟ್ (+919902482348) [email protected], ಹರ್ಷಿತ್ ಎಸ್. ಕೆ. (+918197287939) [email protected], ಅಲ್ತಾಫ್ ಶೇಖ್ (+918147299298) [email protected] ಅವರನ್ನು ಮೂಲಕ ಸಂಪರ್ಕಿಸಬಹುದಾಗಿರುತ್ತದೆ. ಈ ವಿಶೇಷ ಕಾರ್ಯಾಗಾರವನ್ನು IoT ಕ್ಲಬ್ CFSI ಆಶ್ರಯದಲ್ಲಿ NAIN (ಕರ್ನಾಟಕ ಸರಕಾರದ ಐಟಿ, ಬಿಟಿ, ಮತ್ತು ಎಸ್ ಆ್ಯಂಡ್ ಟಿ.ಯ ಒಂದು ಸಹಸಂಸ್ಥೆ) ಇದರ ಸಹಯೋಗದೊಂದಿಗೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.