ಸರಕಾರಿ ಶಾಲೆ ಉಳಿಸಿ ಅಭಿಯಾನದಡಿ ಮಲ್ಪೆಯಿಂದ ಕಾಪುವಿನವರೆಗೆ ಹಾಫ್‌ ಮ್ಯಾರಥಾನ್‌

ಪೊಲಿಪು ಸರಕಾರಿ ವಿದ್ಯಾ ಸಂಸ್ಥೆಗಳ ಶತ, ವಜ್ರ, ಸ್ವರ್ಣ ಸಂಭ್ರಮ

Team Udayavani, Dec 25, 2019, 8:37 PM IST

half

ಕಾಪು : ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಶತ, ವಜ್ರ, ಸ್ವರ್ಣ ಸಂಭ್ರಮದ ಸವಿನೆನಪಿಗಾಗಿ ಡಾ| ಬಿ.ಆರ್‌. ಮತ್ತು ಸಿ.ಆರ್‌ ಶೆಟ್ಟಿ ಫೌಂಡೇಶನ್‌ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಮಲ್ಪೆಯಿಂದ ಕಾಪುವಿನವರೆಗೆ ಡಿ. 25ರಂದು ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್‌ಗೆ ಮಾಜಿ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಅವರು ಚಾಲನೆ ನೀಡಿದರು.

ಜ್ಯೂನಿಯರ್‌ ಮತ್ತು ಸೀನಿಯರ್‌ ವಿಭಾಗದಲ್ಲಿ ನಡೆದ ಹಾಫ್‌ ಮ್ಯಾರಥಾನ್‌ ಓಟದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳ ಸುಮಾರು 300ಕ್ಕೂ ಅಧಿಕ ಮಂದಿ ವಿವಿಧ ವಯೋಮಾನದ ಜನರು ಪಾಲ್ಗೊಂಡರು. ಸೀನಿಯರ್‌ ವಿಭಾಗದ ವಿದ್ಯಾರ್ಥಿಗಳ ಹಾಫ್‌ ಮ್ಯಾರಥಾನ್‌ಗೆ ಮಲ್ಪೆಯಿಂದ ಮತ್ತು ಜೂನಿಯರ್‌ ವಿಭಾಗದ ಸ್ಪರ್ಧೆಗೆ ಮಟ್ಟುವಿನಿಂದ ಚಾಲನೆ ನೀಡಲಾಯಿತು.

ಉಡುಪಿ ಬಿ.ಆರ್‌. ಲೈಫ್‌ ಹಾಗೂ ಕೂಸಮ್ಮ ಶಂಭು ಶೆಟ್ಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬಂದಿಗಳು, ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಗಳು, ತ್ರಿವಳಿ ಸಂಸ್ಥೆಗಳ ಹಳೇ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಸ್ವಯಂ ಸೇವಕರಾಗಿ ಮ್ಯಾರಥಾನ್‌ನ ಯಶಸ್ಸಿಗೆ ಸಹಕರಿಸಿದರು.

ಪೊಲಿಪು ಸರಕಾರಿ ವಿದ್ಯಾ ಸಂಸ್ಥೆಗಳ ಶತ, ವಜ್ರ, ಸ್ವರ್ಣ ಸಂಭ್ರಮ ಸಮಿತಿಯ ಗೌರವಾಧ್ಯಕ್ಷ / ಶಾಸಕ ಲಾಲಾಜಿ ಆರ್‌. ಮೆಂಡನ್‌, ಅನಿವಾಸಿ ಭಾರತೀಯ ಉದ್ಯಮಿ ಬಾವುಗುತ್ತು ರಘುರಾಮ ಶೆಟ್ಟಿ, ಜಿಲ್ಲಾ ದೆ„ಹಿಕ ಶಿಕ್ಷಣಾಧಿಕಾರಿ ಕೆ. ಮಧುಕರ್‌, ಉಡುಪಿ ನಗರಸಭೆಯ ಸದಸ್ಯರಾದ ಲಕೀÒ$¾ ಮಂಜುನಾಥ್‌, ಎಡ್ವಿನ್‌ ಕರ್ಕಡ, ಶತ, ವಜ್ರ, ಸ್ವರ್ಣ ಸಂಭ್ರಮದ ಕಾರ್ಯಾಧ್ಯಕ್ಷ ಸರ್ವೋತ್ತಮ್‌ ಕುಂದರ್‌, ಪ್ರಧಾನ ಕಾರ್ಯದರ್ಶಿ ಕಿರಣ್‌ ಆಳ್ವ, ಮುಂಬೈ ಸಮಿತಿಯ ಅಧ್ಯಕ್ಷ ಸುರೇಂದ್ರ ಎನ್‌. ಸುವರ್ಣ, ಹಳೆ ವಿದ್ಯಾರ್ಥಿ ಭಾಸ್ಕರ್‌ ಶೆಟ್ಟಿ ಯುಎಸ್‌ಎ, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ಪ್ರವೀಣ್‌ ಕುಂದರ್‌, ಡಾ| ಶಿಶಿರ್‌ ಶೆಟ್ಟಿ ಮಂಗಳೂರು, ಡೊಮಿನಿಕ್‌ ಥಾಮಸ್‌, ಪೊಲಿಪು ಪ. ಪೂ ಕಾಲೇಜಿನ ಪ್ರಾಂಶುಪಾಲ ಪಂಡರೀನಾಥ ಎಸ್‌., ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ರಮಣಿ ವೈ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಎಚ್‌.ಎಸ್‌. ಅನಸೂಯಾ, ಹಳೇ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಮತ್ತು ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಅಕ್ರಮ ಮರಳುಗಾರಿಕೆ: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ

ಅಕ್ರಮ ಮರಳುಗಾರಿಕೆ: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ

ಮಾರ್ಗಸೂಚಿಯಂತೆ ಪರ್ಯಾಯೋತ್ಸವ: ರಘುಪತಿ ಭಟ್‌

ಮಾರ್ಗಸೂಚಿಯಂತೆ ಪರ್ಯಾಯೋತ್ಸವ: ರಘುಪತಿ ಭಟ್‌

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

19upperhouse

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ 16 ಸ್ಥಾನ ನಿಶ್ಚಿತ: ಕಾರಜೋಳ

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ನಿಶ್ಚಿತ: ರೇವಣ್ಣ

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.