Udayavni Special

ಮನೆಯಲ್ಲೇ ಮಳೆ ನೀರು ಕೊಯ್ಲು ಮಾಡಿ’

ಪರಿಸರ ಜಲಸಂರಕ್ಷಣೆ, ರಸ್ತೆ ಸುರಕ್ಷೆ

Team Udayavani, Jun 29, 2019, 5:32 AM IST

2806UDPS1

ಉಡುಪಿ: ನಾವು ಮನೆಯಲ್ಲೇ ಮಳೆ ನೀರು ಕೊಯ್ಲ ಮಾಡಿ ನೀರನ್ನು ಸಂಗ್ರಹಿಸಬೇಕು ಎಂದು ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಕೆ.ಅಣ್ಣಪ್ಪ ಶೆಣೈ ಹೇಳಿದರು.

ಪರಿಸರ ಜಲಸಂರಕ್ಷಣೆ, ರಸ್ತೆ ಸುರಕ್ಷೆ, ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಟರಿಣಾಮಗಳ ಅರಿವು ಹಾಗೂ ಜಾಥಾವು ರೋಟರಿ ರಾಯಲ್ ಸರಕಾರ ಭಾರತಿ, ಉಡುಪಿ ಪೋಲಿಸ್‌ ವಿಭಾಗ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಇಂದ್ರಾಳಿಯಿಂದ ಎಂ.ಜಿ.ಎಂ ಕಾಲೇಜಿನವರೆಗೆ ನಡೆದ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅರಿವು ಮೂಡಿಸಿ
ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದ ಪೊಲೀಸ್‌ ವೃತ್ತ ನಿರೀಕ್ಷಕ ಮಂಜುನಾಥ, ವಿದ್ಯಾರ್ಥಿಗಳು ಸಮಾಜದ ರಾಯಭಾರಿಗಳಾಗಿ ವರ್ತಿಸಿ, ರಸ್ತೆ ಸುರಕ್ಷೆಯ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಮಾದಕ ದ್ರವ್ಯ, ಮೊಬೈಲ್ಗೆ ದಾಸರಾಗದೆ ಉತ್ತಮ ನಾಗರಿಕರಾಗಿರಬೇಕು ಎಂದರು.

ಗಿಡಗಳನ್ನು ಬೆಳೆಸಿ
ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾಗಿದ್ದ ಬಾಲಕೃಷ್ಣ ಮಧ್ದೋಡಿ ಪರಿಸರ ಹಾಗೂ ಜಲಸಂರಕ್ಷಣೆ ಬಗ್ಗೆ ಮಾತನಾಡಿ, ನಾವು ಉಸಿರಾಡುವ ಗಾಳಿ ಶುದ್ಧವಾಗಿರಬೇಕಾದರೆ ನಮ್ಮ ಸುತ್ತಮುತ್ತ ಗಿಡಗಳನ್ನು ಬೆಳೆಸಲು ಪ್ರಯತ್ನಿಸಬೇಕು. ಕುಡಿಯುವ ನೀರನ್ನು ಪೋಲು ಮಾಡಬಾರದು. ಆದಷ್ಟು ನೀರು ಭೂಮಿಯಲ್ಲಿ ಇಂಗುವಂತೆ ಮಾಡಿ ಅಂತರ್ಜಲವನ್ನು ಕಾಪಾಡಿಕೊಳ್ಳಬೇಕು ಎಂದರು.

ಪರಿಸರ ಸ್ವಚ್ಛವಾಗಿಡಿ
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹಾಗೂ ಸಹಕಾರ ಭಾರತಿಯ ಅಧ್ಯಕ್ಷ ದಿನೇಶ್‌ ಹೆಗ್ಡೆ ಆತ್ರಾಡಿ ಮಾತನಾಡಿ, ಪರಿಸರವನ್ನು ಸುಂದರ, ಸ್ವಚ್ಛವಾಗಿಡಲು ಪ್ರಯತ್ನಿಸಬೇಕು ಎಂದರು.

ಶಾಲಾ ಮುಖೋಪಾಧ್ಯಾಯ ಕೆ. ವಿನಾಯಕ ಕಿಣಿ ಮಾತನಾಡಿ, ವಿದ್ಯಾರ್ಥಿಗಳ ಮೂಲಕ ಸಮಾಜಕ್ಕೆ ಅರಿವು ಮೂಡಿಸುವುದೇ ನಮ್ಮ ಉದ್ದೇಶವಾಗಿದೆ ಎಂದರು.

ಉಡುಪಿ ರೋಟರಿಯ ಡಾ| ಸುರೇಶ್‌ ಶೆಣೈ, ರೋಟರಿ ಉಡುಪಿ ರಾಯಲ್ಸ್ ಅಧ್ಯಕ್ಷ ಬಿ.ಕೆ. ಯಶವಂತ್‌, ನಿಕಟಪೂರ್ವ ಅಧ್ಯಕ್ಷ ರತ್ನಾಕರ, ಪೋಲಿಸ್‌ ಅಧಿಕಾರಿ ನಾರಾಯಣ್‌, ಪ್ರಾಥಮಿಕ ಶಾಲಾ ಮುಖೋಪಾಧ್ಯಾಯ ರಾಜೇಶ್‌ ಉಪಸ್ಥಿತರಿದ್ದರು.

ಆಶಿಕಾ ಸ್ವಾಗತಿಸಿ, ಶ್ರೀಕರ ವಂದಿಸಿದರು. ರಂಜಿತ್‌ ರಾವ್‌ ನಿರೂಪಿಸಿದರು.

ಟಾಪ್ ನ್ಯೂಸ್

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

kapu news

ಕಾಪು : ಮಾನಸಿಕ ಅಸ್ವಸ್ಥ ವ್ಯಕ್ತಿ, ಗಾಯಗೊಂಡ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು!

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ಮಟ್ಟು : ಕಟಾವಿಗೆ ಸಿದ್ಧಗೊಂಡ ಮಟ್ಟುಗುಳ್ಳ ಗದ್ದೆಗಳು ಜಲಾವೃತ

ಮಟ್ಟು : ಕಟಾವಿಗೆ ಸಿದ್ಧಗೊಂಡ ಮಟ್ಟುಗುಳ್ಳ ಗದ್ದೆಗಳು ಜಲಾವೃತ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.