Udayavni Special

ಹಟ್ಟಿಯಂಗಡಿ – ಜಾಡಿ ರಸ್ತೆ: ಅಲ್ಲಲ್ಲಿ ಹೊಂಡಗಳು: ಸಂಚಾರಕ್ಕೆ ಅಡ್ಡಿ


Team Udayavani, May 22, 2018, 2:35 AM IST

2105klre2a.jpg

ಕೊಲ್ಲೂರು: ತಲ್ಲೂರಿನಿಂದ ಹಟ್ಟಿಯಂಗಡಿಯ ತಿರುವಿನ ಜಾಡಿ ಮಾರ್ಗವಾಗಿ ಕೊಲ್ಲೂರಿಗೆ ಸಾಗುವ ಮುಖ್ಯರಸ್ತೆಯ ದುಃಸ್ಥಿತಿಯ ಬಗ್ಗೆ ಉದಯವಾಣಿ 2 ಬಾರಿ ಸಚಿತ್ರ ವರದಿಯೊಡನೆ ಜನಪ್ರತಿನಿಧಿಗಳಿಗೆ ಆ ಬಗ್ಗೆ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸುವಂತೆ ಸಂಪೂರ್ಣ ಮಾಹಿತಿ ನೀಡಿದ್ದರೂ  ಎಚ್ಚೆತ್ತುಕೊಳ್ಳದಿರುವುದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಹಟ್ಟಿಯಂಗಡಿಯ ಸಂಪರ್ಕ ಕೊಂಡಿಯ ಆದಿಯಲ್ಲಿ ಒಂದಿಷ್ಟು ದೂರ ವ್ಯಾಪ್ತಿಗೆ ಡಾಮರು ಮಾಡಲಾಗಿದ್ದರೂ ಅದಕ್ಕೆ ಚಾಚಿಕೊಂಡಿರುವ 4 ಕಿ. ಮೀ. ದೂರದ ಮುಖ್ಯರಸ್ತೆಯು ಡಾಮರು ಕಾಣದೇ ವರುಷಗಳು ಸಂದಿವೆ. ಕನಿಷ್ಠ ತೇಪೆ ಹಾಕುವ ಕಾರ್ಯಕ್ಕೂ ಇಲಾಖೆ ಹಾಗೂ ಗ್ರಾ.ಪಂ. ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಅನುದಾನದ ಕೊರತೆ
ಗ್ರಾ.ಪಂ. ಹಾಗೂ ತಾಲೂಕು ಪಂಚಾಯತ್‌ಗೆ ಒಂದಿಷ್ಟು ನಿರ್ದಿಷ್ಟ ಅನುದಾನ ಹಂಚಿಕೆಯಾಗಿದ್ದು ರಸ್ತೆ ಡಾಮರು ಕಾಮಗಾರಿಗೆ ಆ ಮೊತ್ತವು ಎಲ್ಲೂ ಸಲ್ಲದು. ಹಾಗಾಗಿ  ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್‌ ಇಲಾಖೆಯ ಅಧಿಕಾರಿಗಳೊಡನೆ ಅನುದಾನವನ್ನು ಜೋಡಿಸಿ ರಸ್ತೆ ಕಾರ್ಯದ ನಿರ್ವಹಣೆಯ ಜವಾಬ್ದಾರಿ ವಹಿಸಬೇಕೆಂದು ಮನವಿ ಮಾಡಲಾಗಿದೆ ಎಂದು  ತಾ.ಪಂ. ಸದಸ್ಯ ಕರುಣ ಪೂಜಾರಿ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

chamarajnagar

ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ: ನಾಲ್ವರ ಬಂಧನ 14.45 ಲಕ್ಷ ಮೌಲ್ಯದ ಸೊತ್ತು ವಶ

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಆರ್ಥಿಕ ನೆರವು ಯಾಚನೆ; ಪೊಲೀಸರ ಹೆಸರಲ್ಲಿ ವಂಚನೆ

ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಆರ್ಥಿಕ ನೆರವು ಯಾಚನೆ; ಪೊಲೀಸರ ಹೆಸರಲ್ಲಿ ವಂಚನೆ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.