ಉಡುಪಿ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ನೇಮಕ
Team Udayavani, Aug 16, 2022, 9:06 PM IST
ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಿಂದಿನ ಎಸ್ಪಿ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿ ಯಾಗಿ ಸರಕಾರ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ