ಮರಣೋತ್ತರ ಪರೀಕ್ಷೆಗೆ ಜಡ್ಜ್ ಆದೇಶ


Team Udayavani, Aug 1, 2018, 11:58 AM IST

jyotsna-mathias-600.jpg

ಶಿರ್ವ: ಸೌದಿ ಅರೇಬಿಯಾದ ಅಲ್‌ ಮಿಕ್ವಾ ಸರಕಾರಿ ಆಸ್ಪತ್ರೆ ಕ್ವಾರ್ಟರ್ಸ್ ನಲ್ಲಿ ಶಿರ್ವ ಮೂಲದ ನರ್ಸ್‌ ಹೆಝಲ್‌ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣದ ತನಿಖೆ ಸಂಬಂಧ ಅಲ್ಲಿನ ಪೊಲೀಸರು ನ್ಯಾಯಾಲಯದ ಮುಂದೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ನ್ಯಾಯಾಧೀಶರು ಮರಣೋತ್ತರ ಪರೀಕ್ಷೆಗೆ ಮಂಗಳವಾರ ಆದೇಶಿಸಿದ್ದಾರೆ. ಇದರ ವರದಿ ಮಂಡನೆಯಾದ ಬಳಿಕವಷ್ಟೇ ನ್ಯಾಯಾಧೀಶರು ಅಂತಿಮ ತೀರ್ಪು ನೀಡಲಿದ್ದಾರೆ. ಈ ಬಳಿಕ ಆಕೆಯ ಸೊತ್ತುಗಳು, ಹಣಕಾಸಿನ ಬಗ್ಗೆ ಲೆಕ್ಕಾಚಾರ ನಡೆಸಿ ತೀರ್ಪು, ತನಿಖಾ ವರದಿ, ಇನ್ನಿತರ ದಾಖಲೆಗಳೊಂದಿಗೆ ಶವವನ್ನು ಊರಿಗೆ ರವಾನಿಸಲಾಗುತ್ತದೆ.

ಮತ್ತೆ ರಜೆ; ಇನ್ನಷ್ಟು ವಿಳಂಬ
ಸೌದಿಯಲ್ಲಿ ಶುಕ್ರವಾರ ಮತ್ತು ಶನಿವಾರ ವಾರದ ರಜೆ ಇದ್ದು, ಗುರುವಾರ ಮಧ್ಯಾಹ್ನದಿಂದಲೇ ಸರಕಾರಿ ಕಚೇರಿಗಳಲ್ಲಿ ಕೆಲಸಗಳು ನಡೆಯುವುದಿಲ್ಲ. ಹೀಗಿರುವಾಗ ಮರಣೋತ್ತರ ಪರೀಕ್ಷೆ, ವರದಿ ಸಲ್ಲಿಕೆ, ತನಿಖೆ ಎಲ್ಲದಕ್ಕೂ ಬುಧವಾರ ಹೊರತುಪಡಿಸಿದರೆ ರವಿವಾರ, ಸೋಮವಾರದವರೆಗೂ ಕಾಯಬೇಕಿದೆ. ಇದನ್ನು ನ್ಯಾಯಾಧೀಶರು ಪರಿಶೀಲಿಸಿ ತೀರ್ಪು ನೀಡಬೇಕಿದೆ. ವಾರದ ರಜೆಯಿಂದ ತನಿಖಾ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಲಿದೆ.

ಶಾಸಕ ಲಾಲಾಜಿ ಭೇಟಿ: ಹೆಝಲ್‌ ಮನೆಗೆ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಂಗಳವಾರ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು. ಆದಷ್ಟು ಬೇಗನೇ ಶರೀರವನ್ನು ತರಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

111-dfds

ನಿರಂತರ ಅಧ್ಯಯನ ಶೀಲ : ಮರೆಯಾದ ಮೇರು ಮಿಲಿಟರಿ ಸಾಧಕ ರಾವತ್

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

ಆಘಾತ: ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ

ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ

ಹೂಡಿಕೆದಾರರಿಗೆ ಲಾಭ: 1 ಸಾವಿರಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಹೂಡಿಕೆದಾರರಿಗೆ ಲಾಭ: 1 ಸಾವಿರಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಜಗತ್ತಿನ 57 ದೇಶಗಳಲ್ಲಿ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 57 ದೇಶಗಳಲ್ಲಿ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂತೆಕಟ್ಟೆ ಜಂಕ್ಷನ್‌ ಸಮಸ್ಯೆಗೆ ಮುಕ್ತಿ ಯಾವಾಗ?

ಸಂತೆಕಟ್ಟೆ ಜಂಕ್ಷನ್‌ ಸಮಸ್ಯೆಗೆ ಮುಕ್ತಿ ಯಾವಾಗ?

ಪ್ರಾಯೋಗಿಕ ಅನುಷ್ಠಾನಕ್ಕೆ ಉಡುಪಿ ಜಿಲ್ಲೆ ಆಯ್ಕೆ

ಪ್ರಾಯೋಗಿಕ ಅನುಷ್ಠಾನಕ್ಕೆ ಉಡುಪಿ ಜಿಲ್ಲೆ ಆಯ್ಕೆ

ಉಡುಪಿ: ಬಸ್‌ ಪ್ರಯಾಣ ದರ ಪರಿಷ್ಕರಣೆ

ಉಡುಪಿ: ಬಸ್‌ ಪ್ರಯಾಣ ದರ ಪರಿಷ್ಕರಣೆ

ಪದವಿ ವಿದ್ಯಾರ್ಥಿಗಳಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ

ಪದವಿ ವಿದ್ಯಾರ್ಥಿಗಳಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಗೋವಾ: ತೃಣಮೂಲ ಕಾಂಗ್ರೆಸ್ ಪ್ರವೇಶದಿಂದ ಬಿಜೆಪಿಗೆ ಭೀತಿ: ಟ್ರೋಜನ್ ಡಿಮೆಲೊ

ಗೋವಾ: ತೃಣಮೂಲ ಕಾಂಗ್ರೆಸ್ ಪ್ರವೇಶದಿಂದ ಬಿಜೆಪಿಗೆ ಭೀತಿ: ಟ್ರೋಜನ್ ಡಿಮೆಲೊ

111-dfds

ನಿರಂತರ ಅಧ್ಯಯನ ಶೀಲ : ಮರೆಯಾದ ಮೇರು ಮಿಲಿಟರಿ ಸಾಧಕ ರಾವತ್

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಮನೆ ಮನೆಗೆ ಸಿಟಿ ಗ್ಯಾಸ್‌; ವರ್ಷದೊಳಗೆ ಪೂರೈಕೆ ಸಾಧ್ಯತೆ

ಮನೆ ಮನೆಗೆ ಸಿಟಿ ಗ್ಯಾಸ್‌; ವರ್ಷದೊಳಗೆ ಪೂರೈಕೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.