ಹುಟ್ಟೂರು ತಲುಪಿದ ಹೆಝೆಲ್ ಮೃತದೇಹ
Team Udayavani, Sep 28, 2018, 2:44 PM IST
ಶಿರ್ವ: ಸುಮಾರು ಎರಡು ತಿಂಗಳ ಹಿಂದೆ ವಿದೇಶದಲ್ಲಿ ಮೃತಪಟ್ಟ ನರ್ಸ್ ಹೆಝೆಲ್ ಅವರ ಮೃತದೇಹ ಶುಕ್ರವಾರ ಮಧ್ಯಾಹ್ನ ಶಿರ್ವದ ಮನೆಗೆ ತಲುಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಮೃತಪಟ್ಟ 71 ದಿನಗಳ ನಂತರ ಹೆಝೆಲ್ ಮೃತದೇಹ ಗುರುವಾರ ಮುಂಜಾನೆ ಬೆಂಗಳೂರು ವಿಮಾನ ನಿಲ್ದಾಣ ತಲುಪಿತ್ತು. ನಂತರ ಶವವನ್ನು ಅಲ್ಲಿಂದ ಆಂಬುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ತರಲಾಗಿತ್ತು. ಸಂಜೆಯ ವೇಳೆಗೆ ಶಿರ್ವ ಅರೋಗ್ಯ ಮತ ದೇವಾಲಯದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ