ಮಳೆ ಬಿರುಸು: ನೆರೆ ಭೀತಿ…ಮತ್ತಷ್ಟು ಹದಗೆಟ್ಟ ರಸ್ತೆಗಳು


Team Udayavani, Aug 14, 2018, 6:00 AM IST

1308gk5.jpg

ಉಡುಪಿ: ಉಡುಪಿ ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ರವಿವಾರ ಸಂಜೆಯಿಂದ ಉತ್ತಮ ಮಳೆಯಾಗಿದ್ದು ಸೋಮವಾರವೂ ಮಧ್ಯಾಹ್ನದವರೆಗೆ ಆಗಾಗ್ಗೆ ಉತ್ತಮ ಮಳೆಯಾಯಿತು. ಮಧ್ಯಾಹ್ನದ ಅನಂತರ ನಿರಂತರ ಮಳೆ ಸುರಿಯಿತು. ಪರಿಣಾಮವಾಗಿ ಮೂಡನಿಡಂಬೂರು, ನಿಟ್ಟೂರು, ಮಠದಬೆಟ್ಟು, ಬೈಲಕೆರೆ ಮೊದಲಾದೆಡೆ ಮಳೆನೀರು ಹರಿಯುವ ತೋಡುಗಳು ಭರ್ತಿಯಾಗಿ ಹರಿಯುತ್ತಿದ್ದು ನೀರು ತೋಡಿನಿಂದ ವಸತಿ ಪ್ರದೇಶಗಳಿಗೆ ನುಗ್ಗುವ ಆತಂಕ ಉಂಟಾಗಿದೆ. 

ಮೂಡನಿಡಂಬೂರು ಗರೋಡಿ ಆವರಣಕ್ಕೆ ನೀರು ನುಗ್ಗಿದೆ. ಮೂಡನಿಡಂಬೂರು-ನಿಟ್ಟೂರು ರಸ್ತೆಯಲ್ಲಿಯೂ ನೀರು ಆವರಿಸಿತ್ತು. ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಲ್ಸಂಕ ತೋಡು ತುಂಬಿ ಹರಿಯುತ್ತಿದ್ದು ಮತ್ತಷ್ಟು  ಮಳೆಯಾದರೆ ಉಕ್ಕಿ ಹರಿಯುವ ಭೀತಿ ಇದೆ. 

ಸಂಚಾರ ಸಂಚಕಾರ
ಉಡುಪಿ ನಗರದ ಹಳೆ ಡಯಾನ ಸರ್ಕಲ್‌, ಬನ್ನಂಜೆ-ಬ್ರಹ್ಮಗಿರಿ ರಸ್ತೆಗಳು, ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಮತ್ತಷ್ಟು ಹೆಚ್ಚಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. 

ವಿದ್ಯುತ್‌ ವ್ಯತ್ಯಯ
ರವಿವಾರ ರಾತ್ರಿ ಬಲವಾದ ಗಾಳಿ ಬೀಸಿದ ಪರಿಣಾಮ ಉಡುಪಿ ಪರಿಸರದಲ್ಲಿ 4 ವಿದ್ಯುತ್‌ ಕಂಬಗಳಿಗೆ ಹಾನಿಯಾಗಿ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯವಾಗಿತ್ತು. ಉಡುಪಿ ಅಬಕಾರಿ ಭವನ ಮತ್ತು ಮಲ್ಪೆಯಲ್ಲಿ ಮರ ಬಿದ್ದು ವಿದ್ಯುತ್‌ ವ್ಯತ್ಯಯವಾಗಿತ್ತು. ಸೋಮವಾರ ಬಹುತೇಕ ವಿದ್ಯುತ್‌ ಸಂಪರ್ಕವನ್ನು ಸರಿಪಡಿಸಲಾಗಿದೆ. 

ಕಾಲೇಜುಗಳಿಗೂ ರಜೆ
ಶಾಲೆ, ಪ.ಪೂ.ಕಾಲೇಜುಗಳಿಗೆ ಸೋಮವಾರ ರಜೆ ಎಂಬುದಾಗಿ ರವಿವಾರದಂದೆ ಜಿಲ್ಲಾಧಿಕಾರಿಯವರು ಘೋಷಿಸಿದ್ದರು. ಸೋಮವಾರ ನಗರದ ಹಲವು ಪದವಿ ಕಾಲೇಜುಗಳು ಕೂಡ ರಜೆ ಸಾರಿದವು. ಸೋಮವಾರದ ಮಳೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡಿದೆ.

ಟಾಪ್ ನ್ಯೂಸ್

1-dsdsad

ಸಂವಿಧಾನ ದಿನಾಚರಣೆ ‌ಘೋಷಣೆ ಮಾಡಿದ್ದು ಮೋದಿ : ಛಲವಾದಿ ನಾರಾಯಣಸ್ವಾಮಿ

ಸೇನೆಯ ಅಚಾತುರ್ಯ; 14 ನಾಗರಿಕರು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ವಿಷಾದ ವ್ಯಕ್ತಪಡಿಸಿದೆ: ಶಾ

ಸೇನೆಯ ಅಚಾತುರ್ಯ; 14 ನಾಗರಿಕರು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ವಿಷಾದ ವ್ಯಕ್ತಪಡಿಸಿದೆ: ಶಾ

ಗರ್ಭಿಣಿ ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದ ಸಹೋದರ : ಕೊಲೆಗೆ ಹೆತ್ತ ತಾಯಿಯ ಕುಮ್ಮಕ್ಕು

ಗರ್ಭಿಣಿ ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದ ಸಹೋದರ :ಹೇಯ ಕೃತ್ಯಕ್ಕೆ ಸಾಥ್ ನೀಡಿದ ತಾಯಿ

ಹೊಕ್ಕಾಡಿಗೋಳಿ ಕಂಬಳ: ಬಿದ್ದರೂ ಛಲ ಬಿಡದೆ ಗೆದ್ದ ಕಂಬಳ ಓಟಗಾರ; ವಿಡಿಯೋ  ವೈರಲ್

ಹೊಕ್ಕಾಡಿಗೋಳಿ ಕಂಬಳ: ಬಿದ್ದರೂ ಛಲ ಬಿಡದೆ ಗೆದ್ದ ಕಂಬಳ ಓಟಗಾರ; ವಿಡಿಯೋ  ವೈರಲ್

ಸರಣಿ ಜಯದ ಬಳಿ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಸರಣಿ ಜಯದ ಬಳಿ ರವಿಚಂದ್ರನ್ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಬಸವರಾಜ್ ಬೊಮ್ಮಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

12accident

ಸಾೖಬ್ರಕಟ್ಟೆ: ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌ ಟೆಸ್ಟ್‌ 

MUST WATCH

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

ಹೊಸ ಸೇರ್ಪಡೆ

27god

ನಮ್ಮದು ಕಾಯಕದಲ್ಲಿ ದೇವರನ್ನು ಕಂಡ ನಾಡು

26alchool

ಕವಡಿಮಟ್ಟಿಯಲ್ಲಿ ಮದ್ಯ ಮುಕ್ತ ಗ್ರಾಮ ಜಾಗೃತಿ

ಛಲವಾದಿ ನಾರಾಯಣಸ್ವಾಮಿ

ನಡ್ಡಾ, ಮೋದಿ ‌ನೇತೃತ್ವದಲ್ಲಿ ಅಂಬೇಡ್ಕರ್ ಗೆ ಗೌರವ ಸಿಗುತ್ತಿದೆ: ಛಲವಾದಿ ನಾರಾಯಣಸ್ವಾಮಿ

1-dsdsad

ಸಂವಿಧಾನ ದಿನಾಚರಣೆ ‌ಘೋಷಣೆ ಮಾಡಿದ್ದು ಮೋದಿ : ಛಲವಾದಿ ನಾರಾಯಣಸ್ವಾಮಿ

ಬಿಜೆಪಿ ಮಾಡಿದ ಅಭಿವೃದ್ಧಿ ನೋಡಿ ಮತ ಹಾಕಿ: ಶೋಭಾ ನಾಯ್ಕ

ಬಿಜೆಪಿ ಮಾಡಿದ ಅಭಿವೃದ್ಧಿ ನೋಡಿ ಮತ ಹಾಕಿ: ಶೋಭಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.