ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ
Team Udayavani, Jun 7, 2022, 2:51 PM IST
ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ:ದಾಳಿ ಬೆದರಿಕೆ: ಆರ್ ಎಸ್ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆಗೆ ಆರಗ ಜ್ಞಾನೇಂದ್ರ ಸೂಚನೆ