ಉಡುಪಿಯಲ್ಲಿ ಧಾರಾಕಾರ ಮಳೆ; ದಕ್ಷಿಣ ಕನ್ನಡ: ಉತ್ತಮ ಮಳೆ
Team Udayavani, Sep 24, 2022, 12:28 AM IST
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ, ಸಂಜೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಉಡುಪಿ, ಕುಂದಾಪುರ, ಕಾರ್ಕಳ, ಕಾಪು, ಶಿರ್ವ ಭಾಗದಲ್ಲಿ ಕೆಲಕಾಲ ಉತ್ತಮ ಮಳೆಯಾಗಿದೆ.
ಬಿಸಿಲು ಮೋಡ ಕವಿದ ವಾತಾವರಣದೊಂದಿಗೆ ಮಧ್ಯಾಹ್ನ ಆರಂಭಗೊಂಡ ಮಳೆ ರಾತ್ರಿವರೆಗೂ ಸುರಿದಿದೆ. ಉಡುಪಿ, ಪರ್ಕಳ, ಮಲ್ಪೆ, ಮಣಿಪಾಲ ಸುತ್ತಮುತ್ತ ಹೆಚ್ಚಿನ ಮಳೆಯಾಗಿದ್ದು, ಹೆದ್ದಾರಿಗಳಲ್ಲಿ ಮಳೆ ನೀರು ನಿಂತು ಸವಾರರು ತೊಂದರೆ ಅನುಭವಿಸಿದರು. ಇಂದ್ರಾಳಿ ಸೇತುವೆ ಸಮೀಪದ ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು.
ದ.ಕ.: ಉತ್ತಮ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಕೆಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಉಳಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿತ್ತು. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸಕೆ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ