ಮಳೆ: ಶುಕ್ರವಾರವೂ ಉಡುಪಿ, ದಕ್ಷಿಣಕನ್ನಡ,ಕಾಸರಗೋಡು ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ
Team Udayavani, Aug 8, 2019, 7:55 PM IST
ಮಂಗಳೂರು/ಉಡುಪಿ/ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್