ಉಪ್ಪುಂದ, ಮರವಂತೆ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ, ಸಂಚಾರ ದುಸ್ತರ


Team Udayavani, Aug 6, 2019, 6:01 AM IST

uppunda

ಉಪ್ಪುಂದ: ಕೆಲವು ದಿನಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆ ಸೋಮವಾರ ಮುಂಜಾನೆಯಿಂದ ಬಿರುಸು ಪಡೆದುಕೊಂಡಿದೆ. ಮರವಂತೆ, ಉಪ್ಪುಂದ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆಯಾಗಿದೆ.

ಉಪ್ಪುಂದ, ನಾವುಂದ, ಮರವಂತೆಯಲ್ಲಿ ರವಿವಾರ ರಾತ್ರಿ ಸ್ವಲ್ಪ ಮಳೆಯಾಗಿದ್ದು ಸೋಮವಾರ ಬೆಳ್ಗಗೆಯಿಂದಲೇ ಭಾರೀ ಗಾಳಿ ಮಳೆಯಾಗಿದೆ. ಸಾರ್ವಜನಿಕರ ನಿತ್ಯ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಾ. ಹೆದ್ದಾರಿಯಲ್ಲಿ ಘನವಾಹನಗಳು ಸಾಗುವಾಗ ಬೈಕ್‌ ಸವಾರರಿಗೆ ಹಾಗೂ ಪಾದಚಾರಿಗಳ ಮೇಲೆ ನೀರು ಹಾರುತ್ತಿರುವ ದೃಶ್ಯಗಳು ಕಂಡುಬರುತ್ತಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ.

ಮರವಂತೆ ಕಡಲ್ಬರ

ತ್ರಾಸಿ-ಮರವಂತೆ ಬೀಚ್‌ನಲ್ಲಿ ಕಡಲಿನ ಆರ್ಭಟ ಜೋರಾಗಿದೆ. ಬಹೃತ್‌ ಗಾತ್ರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಮಳೆಯ ನಡುವೆ ಆಗಾಗ ತೀವ್ರವಾದ ಗಾಳಿ ಬೀಸುತ್ತಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ. ಔಟ್ಡೋರ್‌ ತೀರ ಪ್ರದೇಶದಲ್ಲಿ ದೊಡ್ಡ ಅಲೆಗಳು ಅಪ್ಪಳಿಸುತ್ತಿರುವುದರಿಂದ ತಡೆಗೋಡೆಯ ಮೇಲೆ ಇಟ್ಟಿರುವ ದೊಡ್ಡ ಗಾತ್ರದ ಮರಳಿನ ಚೀಲಗಳು ಸಮುದ್ರಕ್ಕೆ ಜಾರಿವೆ. ಅಲೆಗಳು ರಸ್ತೆ, ಸಮೀಪದಲ್ಲಿರುವ ಮನೆಯ ಅಂಗಳಕ್ಕೂ ಬರುವಂತಾಗಿದೆ. ಮೀನುಗಾರರ ಮನೆಗಳಿಗೆ ಯಾವುದೇ ಅಪಾಯದ ಸಾಧ್ಯತೆ ಇಲ್ಲ ಎಂದು ಸ್ಥಳೀಯ ಮೀನುಗಾರರು ಮಾಹಿತಿ ನೀಡಿದ್ದಾರೆ.

ಮೋಡ ಹಾಗೂ ಭಾರೀ ಪ್ರಮಾಣದ ಮಳೆಯಿಂದಾಗಿ ಮಧ್ಯಾಹ್ನದ ಬಳಿಕ ಉಪ್ಪುಂದ, ಮರವಂತೆ ಪ್ರದೇಶದಲ್ಲಿ ಕತ್ತಲೆಯ ವಾತಾವರಣ ಕಂಡುಬಂದಿದೆ. ಬಿಜೂರು, ನಾಯ್ಕನಕಟ್ಟೆ, ಖಂಬದಕೋಣೆ, ನಾಗೂರು, ನಾವುಂದ, ಅರೆಹೊಳೆ ಪ್ರದೇಶದಲ್ಲಿನ ತೋಡುಗಳು ತುಂಬಿ ಹರಿಯುತ್ತಿವೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.