Hebri: ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ; ನಾಲ್ವರಿಗೆ ಗಾಯ
Team Udayavani, Aug 19, 2023, 4:35 PM IST
ಹೆಬ್ರಿ: ಇಲ್ಲಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಎದುರುನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಸುಮಾರು ನಾಲ್ವರು ಗಾಯಗೊಂಡಿದ್ದಾರೆ.
ಚಾಲಕ ಪಂಕಜ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಓವರ್ ಟೇಕ್ ಮಾಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ ಕಾರುಗಳು ಮತ್ತು ಬೈಕ್ ನುಜ್ಜುಗುಜ್ಜಾಗಿದೆ.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ