“ಕಾರ್ಕಳ ಶಾಸಕರ ನಿರ್ಲಕ್ಷ್ಯದಿಂದ ಕೈ ತಪ್ಪಿದ ಹೆಬ್ರಿ ತಾಲೂಕು ರಚನೆ’


Team Udayavani, Mar 17, 2017, 4:51 PM IST

160317hbre13.jpg

ಹೆಬ್ರಿ: ಕಳೆದ 57 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಬೌಗೋಳಿಕವಾಗಿ ಸೇರಿದಂತೆ ಸಂಪೂರ್ಣ ಅರ್ಹತೆಯಿರುವ ಹೆಬ್ರಿ ತಾಲೂಕು ರಚನೆ ವಿಚಾರದಲ್ಲಿ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ಸಂಪೂರ್ಣ ನಿರ್ಲಕ್ಷ್ಯ ತೋರಿದ ಪ್ರತಿಫಲವಾಗಿ ಇಂದು ಹೆಬ್ರಿ ತಾಲೂಕು ರಚನೆ ಕೈಬಿಟ್ಟಿದೆ. 

ಈ ಬಾರಿಯ ಬಜೆಟ್‌ನಲ್ಲಿ 49 ತಾಲೂಕುಗಳು ಘೋಷಣೆಯಾಗಿರುವುದು ಕೇವಲ ಹೋರಾಟದಿಂದ ಅಲ್ಲ. ಆ ಭಾಗದ ಶಾಸಕರ ಪ್ರಯತ್ನ ಕಾರಣವಾಗಿದೆ. ಈ ಭಾಗದ ಜನರ ಮತಪಡೆದು ಅಧಿಕಾರಕ್ಕೆ ಬಂದ ಎಲ್ಲ ಜನಪ್ರತಿನಿಧಿಗಳು ಬಿಜೆಪಿಯವರಾಗಿದ್ದೂ ಹೆಬ್ರಿ ತಾಲೂಕು ರಚನೆ ವಿಚಾರದಲ್ಲಿ ಯಾವುದೇ ಧ್ವನಿ ಎತ್ತದೆ ಮತ ನೀಡಿದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಉಡುಪಿ ಜಿ.ಪಂ. ಮಾಜಿ ಸದಸ್ಯ ಎಂ. ಮಂಜುನಾಥ ಪೂಜಾರಿ ಅವರು ಹೇಳಿದ್ದಾರೆ.

ಅವರು ಮಾ. 16ರಂದು ಹೆಬ್ರಿ ನಾರಾಯಣ ಗುರು ಸಭಾಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ಕೇವಲ ಪತ್ರಕಾ ಹೇಳಿಕೆಯನ್ನು ಮಾತ್ರ ನೀಡುತ್ತಿರುವ ಈ ಭಾಗದ ಶಾಸಕರು ಮೋರಿ ರಚನೆಯಾದಲ್ಲಿ ತನ್ನ ಪ್ರಯತ್ನ ದಿಂದ ಆಗಿದೆ ಎಂದು ಬೃಹತ್‌ ಬ್ಯಾನರನ್ನು ಹಾಕುತ್ತಿರುವವರು ಹೆಬ್ರಿ ತಾಲೂಕು ರಚನೆ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ. ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂಬ ಆಶ್ವಾಸನೆಗಳನ್ನು ನೀಡುತ್ತಾ ವಿಪಕ್ಷದ ಮುಖ್ಯ ಸಚೇತಕರಾಗಿಯೂ ಪ್ರಭಾವವಿರುವ ಹಾಗೂ ಕಂದಾಯ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ಅವರ ಸಂಬಂಧಿಯಾದ ಕಾರ್ಕಳ ಶಾಸಕರು ಹೆಬ್ರಿ ತಾಲೂಕು ರಚನೆಯ ಬಗ್ಗೆ ಪ್ರಯತ್ನಿಸಿದರೆ ಆರ್ಹತೆಯಿರುವ ಹೆಬ್ರಿ ತಾಲೂಕು ರಚನೆ ಸಾಧ್ಯವಿತ್ತು ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಳಿ ನಿಯೋಗ: ಈಗ ಕೇವಲ ತಾಲೂಕು ರಚನೆ ಮಂಡನೆ ಮಾತ್ರ ಆಗದೆ ಆದರೆ ಅನುಮàದನೆಯಾಗಲು ಇನ್ನೂ ಹತ್ತು ದಿನ ಕಾಲಾವಕಾಶವಿದೆ. ಈ ಬಗ್ಗೆ ಮಾಜಿ ಶಾಸಕರಾದ ಎಚ್‌. ಗೋಪಾಲ ಭಂಡಾರಿಯವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ ಅವರಲ್ಲಿ ಮನವಿ ಸಲ್ಲಿಸಿ ತಾಲೂಕು ಘೋಷಣೆ ಮಾಡುವಂತೆ ಹೋರಾಟ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಹಿಳಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಸುಜಾತಾ ಲಕ್ಷ್ಮಣ, ಮುದ್ರಾಡಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಪೂಜಾರಿ, ಕಾಂಗ್ರೆಸ್‌ ಪಕ್ಷದ ಮುಖಂಡರಾದ ಗುಳಿಬೆಟ್ಟು ಸುರೇಶ್‌ ಶೆಟ್ಟಿ, ಸಂತೋಷ ಕುಮಾರ್‌ ಶೆಟ್ಟಿ, ಬಿಲ್‌Éಬೈಲು ಸುರೇಶ್‌ ಶೆಟ್ಟಿ, ಭೋಜ ಪೂಜಾರಿ, ಸುರೇಶ್‌ ಭಂಡಾರಿ, ಶಶಿಕಲಾ ಪೂಜಾರಿ, ಜನಾರ್ದನ, ಸದಾಶಿವ ಪ್ರಭು ಮೊದಲಾದವರಿದ್ದರು.

ಟಾಪ್ ನ್ಯೂಸ್

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

1-reaa

I.N.D.I.A. ಸಭೆ; ಜೂ.1ರಂದು ಫ‌ಲಿತಾಂಶ ಬಳಿಕದ ಕಾರ್ಯತಂತ್ರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.