ಹೆಬ್ರಿ: ಪ್ರಯೋಜನಕ್ಕಿಲ್ಲದ 108 ಆ್ಯಂಬ್ಯುಲೆನ್ಸ್‌ ಸೇವೆ 

Team Udayavani, Jul 6, 2018, 6:00 AM IST

290618hbre4.jpg

ಹೆಬ್ರಿ: ಜನರಿಗೆ ಉಪಯೋಗ ವಾಗಬೇಕಿದ್ದ 108 ಆ್ಯಂಬ್ಯುಲೆನ್ಸ್‌ ಸೇವೆಗೆ ಈಗ ಗ್ರಹಣ ಹಿಡಿದಿದೆ. ಕಳೆದ 9 ತಿಂಗಳಿಂದ ನರ್ಸ್‌ ಮತ್ತು   ಇಲ್ಲದ್ದರಿಂದ ಆಂಬ್ಯುಲೆನ್ಸ್‌ ಸೇವೆ ಸ್ಥಗಿತಗೊಂಡಿದೆ. ಇದರಿಂದ ತುರ್ತು ಸಂದರ್ಭದಲ್ಲಿ ಸೇವೆ ಇಲ್ಲದೇ ಜನರಿಗೆ ಸಂಕಷ್ಟ ತಂದೊಡ್ಡಿದೆ.  

ಉಡುಪಿ ಜಿಲ್ಲೆಯಲ್ಲಿ ಒಟ್ಟು 18 ಆ್ಯಂಬ್ಯುಲೆನ್ಸ್‌ಗಳಿದ್ದು, ಇದಕ್ಕೆ 45 ಜನ ಸಿಬ್ಬಂದಿಗಳ ಆವಶ್ಯಕತೆ ಇದೆ. ಆದರೆ ಈಗ ಸೇವೆಯಲ್ಲಿರುವ ಸಿಬ್ಬಂದಿ 25 ಮಂದಿ ಮಾತ್ರ. ಹೆಬ್ರಿಯಲ್ಲಿ  ನರ್ಸ್‌ ಕೊರತೆ ಇದೆ. ನಿಯಮ ಪ್ರಕಾರ ನರ್ಸ್‌ ಇಲ್ಲದೇ ಸೇವೆ ಸಾಧ್ಯವಿಲ್ಲ. ಆದ್ದರಿಂದ ಆ್ಯಂಬ್ಯುಲೆನ್ಸ್‌ ಇದ್ದರೂ ಪ್ರಯೋಜನಕ್ಕೆ ಬಾರದಂತಾಗಿದೆ.  

ಜೀವ ಉಳಿಸಲು ಆಗದು! 
ಹೆಬ್ರಿಯಲ್ಲಿ ಆ್ಯಂಬ್ಯುಲೆನ್ಸ್‌ ವ್ಯವಸ್ಥೆ ಇಲ್ಲದ್ದರಿಂದ ದೂರದ ಕೊಕ್ಕರ್ಣೆ, ಪೆರ್ಡೂರು,ಅಜೆಕಾರಿನ ವಾಹನ ಗಳನ್ನು ಇಲ್ಲಿನ ಜನರು ಕಾಯಬೇಕಿದೆ. ತುರ್ತಾಗಿ ಸೇವೆ ಸಿಗದ್ದರಿಂದ ತುರ್ತು ಚಿಕಿತ್ಸೆ ಇಲ್ಲದೆ ಪ್ರಾಣ ಬಿಟ್ಟ ಪ್ರಸಂಗಗಳು ಇವೆ. ಇತ್ತೀಚೆಗೆ ಬೇಳಂಜೆ ಹಾಗೂ ಸಂತೆಕಟ್ಟೆ ಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರನ್ನು ಆಸ್ಪತ್ರೆಗೆ ದಾಖಲಿಸಲು ಆ್ಯಂಬ್ಯುಲೆನ್ಸ್‌ ಗೆ ಕರೆ ಮಾಡಿದರೂ, ವಾಹನ ಬರುವಾಗ ತಡವಾದ್ದರಿಂದ ಆಸ್ಪತ್ರೆಗೆ ಸೇರಿಸುವ ಮೊದಲೇ ಪ್ರಾಣಬಿಟ್ಟಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಇಲ್ಲಿನ ಆ್ಯಂಬ್ಯುಲೆನ್ಸ್‌ ಚಾಲಕರು ನರ್ಸ್‌ ಇಲ್ಲದೇ ರೋಗಿಯನ್ನು ಕೊಂಡೊಯ್ಯುವಂತಿಲ್ಲ ಎಂದಿದ್ದರೂ ಬಡ ರೋಗಿಯೊಬ್ಬರನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. 

ಕ್ರಮಕ್ಕೆ ಸೂಚನೆ
ಸಿಬಂದಿ ಸಮಸ್ಯೆಯಿಂದ ತೊಂದರೆಯಾಗಿದ್ದು ಸಂಬಂಧಪಟ್ಟವರಿಂದ ವರದಿ ತರಿಸಿಕೊಂಡು ಕೂಡಲೇ ಸಮಸ್ಯೆ ಬಗೆಹರಿಸವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ.  
 - ರೋಹಿಣಿ,
ಜಿಲ್ಲಾ ಆರೋಗ್ಯಾಧಿಕಾರಿ 

ಸಿಬಂದಿ ನಿಲ್ಲುತ್ತಿಲ್ಲ
ಜಿಲ್ಲೆಯಲ್ಲಿರುವ 18 ಅಂಬುಲೆನ್ಸ್‌ ವಾಹನ ಗಳಿಗೆ ದಾದಿಯರ ನೇಮಕ ವಾಗಿತ್ತು.108ನಲ್ಲಿ  ನಿರ್ದಿಷ್ಟ ಸಮಯ ಎಂದಿಲ್ಲ. ಕೆಲ ದಿನ ಕೆಲಸ ಮಾಡಿ ಬಳಿಕ ಬಿಡುವವರ ಸಂಖ್ಯೆ ಹೆಚ್ಚಾಗಿದೆ.   
ಗುರುರಾಜ್‌,
108 ಅಂಬುಲೆನ್ಸ್‌ ಮೇಲ್ವಿಚಾರಕರು

– ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್‌ ಪರೀಕ್ಷೆ ರದ್ದು , ಸಿಬಿಐ ತನಿಖೆ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

T20 World Cup,ಭಾರತ-ಅಫ್ಘಾನಿಸ್ಥಾನ ಕ್ರಿಕೆಟ್‌ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ತಂಡದಿಂದ ಹಲ್ಲೆ… ದೂರು-ಪ್ರತಿದೂರು

Padubidri: ತಂಡದಿಂದ ಹಲ್ಲೆ… ದೂರು-ಪ್ರತಿದೂರು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ

Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

RTC Aadhaar ಜೋಡಣೆ ಗೊಂದಲ: ಕಚೇರಿಗಳಿಂದ ಕಚೇರಿಗಳಿಗೆ ರೈತರ ಅಲೆದಾಟ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

ಆರೋಪಿಗಳ ಡಿಎನ್‌ಎ ಪರೀಕ್ಷೆ: ದರ್ಶನ್‌, ಪವಿತ್ರಾಗೌಡ ಸೇರಿ 14 ಮಂದಿಗೆ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.