ಹೆಬ್ರಿ: ಸಂಪೂರ್ಣ ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆ

Team Udayavani, Jun 28, 2018, 6:35 AM IST

260618hbre4.jpg

ಹೆಬ್ರಿ: ಹೆಬ್ರಿ ಮೂರು ಕೈ ಪೆಟ್ರೋಲ್‌ ಪಂಪಿನಿ ಎದುರು ರಸ್ತೆ ಸಂಪೂರ್ಣ ಹದಗೆಟ್ಟಿದ್ದು  ಪಾದಚಾರಿ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ.ರಸ್ತೆಯ ಬೃಹತ್‌ ಹೊಂಡಗಳಲ್ಲಿ ಮಳೆ ನೀರು ನಿಂತಿದ್ದು, ಸಂಚಾರ ದುಸ್ತರವಾಗಿದೆ. 

ರಸ್ತೆ ಹದಗೆಡಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಕಾರಣವಾಗಿದೆ. ಮಳೆ ಬಂದರೆ ನೀರು ರಸ್ತೆಯಲ್ಲೇ ಹರಿಯುತ್ತದೆ. ಹಿಂದೆ ಹದಗೆಟ್ಟಿದ್ದ ರಸ್ತೆಗೆ ತೇಪ ಹಾಕುವ ಕಾರ್ಯ ನಡೆದಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತೀ ವರ್ಷ ಮಳೆಗಾಲದಲ್ಲಿ ಈ ರಸ್ತೆಯ ಸ್ಥಿತಿ ಇದೇ ಆಗಿದ್ದು, ಶೀಘ್ರ ಕಾಂಕ್ರೀಟ್‌ ರಸ್ತೆ ನಿರ್ಮಿಸುವ ಮೂಲಕ ಸಮಸ್ಯೆಗೆ ಪರಿಹಾರ ನೀಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
 
ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.