ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಆಯ್ಕೆ:ಉಪಾಧ್ಯಕ್ಷರಾಗಿ ಶೋಭಾ ಡಿ.ಕಾಂಚನ್
Team Udayavani, Jul 11, 2022, 2:51 PM IST
ಕುಂದಾಪುರ: ಹೆಮ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶೋಭಾ ಡಿ ಕಾಂಚನ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ
ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದಿಪ್ ಕುಮಾರ್ ಗುಡಿಬೆಟ್ಟು, ಹೆಮ್ಮಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ನೇತ್ರಾವತಿ, ರತ್ನ, ಶಕೀಲಾ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಚುನಾವಣಾ ಅಧಿಕಾರಿಯಾಗಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಚುನಾವಣಾ ಪಕ್ರಿಯೆ ನಡೆಸಿಕೊಟ್ಟರು. ಗ್ರಾ.ಪಂ. ಅಧಿಕಾರಿ ಮಂಜಯ್ಯ ಬಿಲ್ಲವ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ