ಹೆಮ್ಮಾಡಿ ಮಹಿಳೆ ಕೊಲೆ: ಓರ್ವ ಸೆರೆ

Team Udayavani, Mar 12, 2019, 1:00 AM IST

hemmady-mahile-kole.jpg

ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೆಲೂ¤ರಿನ ಸುಳೆÕಯ ಮನೆಯಲ್ಲಿ  ಗುಲಾಬಿ (55)  ಅವರನ್ನು ಕೊಲೆಗೈದ ಆರೋಪದಲ್ಲಿ ಜಡ್ಕಲ್‌ ಗ್ರಾಮದ ಸೆಳ್ಕೊàಡು ನಿವಾಸಿ ರವಿರಾಜ್‌ (31) ಎಂಬಾತನನ್ನು  ಪೊಲೀಸರು ಬಂಧಿಸಿದ್ದಾರೆ. 

ಫೆ. 28ರಂದು ರಾತ್ರಿ ಗುಲಾಬಿ ಸಾವನ್ನಪ್ಪಿದ್ದು, ಮಾ. 5ರಂದು ಕೊಲೆಯೆಂದು ದೃಢಪಟ್ಟಿತ್ತು. ತನಿಖೆ ನಡೆಸಿದ ಕುಂದಾಪುರ ಪೊಲೀಸರು, ವಾರದೊಳಗೆ ಆರೋಪಿಯನ್ನು ಸಿದ್ದಾಪುರದ ಪೆಟ್ರೋಲ್‌ ಬಂಕ್‌ ಸಮೀಪದಿಂದ ಬಂಧಿಸಿದ್ದಾರೆ. ಆತ ಪರಾರಿಯಾಗಲು ಬಳಸಿದ್ದ ಕಾರನ್ನು ಕೂಡ ವಶಪಡಿಸಿಕೊಂಡಿದ್ದಾರೆ. 

ಸಾಲ ತೀರಿಸಲು ಚಿನ್ನ ಕೇಳಿದ್ದ
ಆರೋಪಿಯು ಗುಲಾಬಿಯ ಮನೆ ಸಮೀಪ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸಗಾರರಿಗೆ ಕೊಡುವ ಮನೆಯಲ್ಲಿ ವಾಸಿಸುತ್ತಿದ್ದ. ಆತ ಒಂದು ಕಾರು ಹೊಂದಿದ್ದ, ಆದರೆ ಸರಿಯಾದ ಉದ್ಯೋಗ ಇರಲಿಲ್ಲ. ಈತನ ಪತ್ನಿ ಈ ಕಾರ್ಖಾನೆಯ ಕಾರ್ಮಿಕೆಯಾಗಿದ್ದಾರೆ. ರವಿರಾಜ್‌ ಹಾಗೂ ಗುಲಾಬಿ 2008ರಿಂದಲೂ ಪರಿಚಿತರಾಗಿದ್ದು, ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವಿತ್ತು. ಫೆ. 28ರಂದು ರಾತ್ರಿ ಗುಲಾಬಿ ಮನೆಗೆ ಬಂದ ರವಿರಾಜ್‌, ಸಾಲ ತೀರಿಸಲು ಗುಲಾಬಿಯ ಚಿನ್ನಾಭರಣವನ್ನು ಕೇಳಿದ್ದ. ಇದಕ್ಕೆ ಒಪ್ಪದಿದ್ದಾಗ ಟವೆಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ 1 ಲ. ರೂ. ಮೌಲ್ಯದ 28 ಗ್ರಾಂನ ಚಿನ್ನದ ಸರ, 30 ಸಾ. ರೂ. ಮೌಲ್ಯದ 8 ಗ್ರಾಂ. ತೂಕದ ಚಿನ್ನದ ಬೆಂಡೋಲೆ 1 ಜತೆ, 15 ಸಾ. ರೂ. ಮೌಲ್ಯದ 4 ಗ್ರಾಂ. ತೂಕದ ಚಿನ್ನದ ಉಂಗುರ ಸಹಿತ ಒಟ್ಟು 1.45 ಲ. ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಚಿನ್ನಾ ಭರಣಗಳನ್ನು ಬೆಂಗಳೂರು ಹಾಗೂ ಸಿದ್ದಾಪುರದಲ್ಲಿ ಅಡವಿರಿಸಿದ್ದಾನೆ ಎಂದು ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.    

ಪತ್ತೆ ಹಚ್ಚಿದ ವಿಶೇಷ ತಂಡ
ಆರೋಪಿ ಪತ್ತೆಗೆ ಎಸ್‌ಪಿ ನಿಶಾ ಜೇಮ್ಸ್‌ ಹಾಗೂ ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌ ನಿರ್ದೇಶನದಂತೆ ಕುಂದಾಪುರ ಸಿಐ ಮಂಜಪ್ಪ ಡಿ.ಆರ್‌. ನೇತೃತ್ವದಲ್ಲಿ ಅಪರಾಧ ಪತ್ತೆ ದಳದ ಸಿಬಂದಿಯ ವಿಶೇಷ ತಂಡ ರಚಿಸಲಾಗಿತ್ತು.  

ಪೊಲೀಸ್‌ ಕಸ್ಟಡಿ
ಆರೋಪಿಯನ್ನು ಸೋಮವಾರ ಕುಂದಾಪುರದ ಹೆಚ್ಚುವರಿ ಜೆಎಂ ಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು,  ನ್ಯಾಯಾಧೀಶ ಶ್ರೀಕಾಂತ ಎನ್‌.ಎ. ಅವರು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರ ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ ವಾದಿಸಿದ್ದಾರೆ. 

ಆರೋಪಿ ಪತ್ನಿಗೆ ಹಲ್ಲೆ
ಆರೋಪಿಯನ್ನು ಸೋಮವಾರ ಮಧ್ಯಾಹ್ನ ಸ್ಥಳ ಮಹಜರು ನಡೆಸಲು ಮೃತರ ಮನೆಗೆ ಕರೆ ತಂದಾಗ ಅಲ್ಲಿಗೆ ಬಂದಿದ್ದ ಆರೋಪಿ ಪತ್ನಿ ಮೇಲೆ ಗುಲಾಬಿ  ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.