ಉಡುಪಿ ಡಿಸಿ ಹೆಪ್ಸಿಬಾ ರಾಣಿ


Team Udayavani, Feb 5, 2019, 12:30 AM IST

d-39.jpg

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ವರ್ಗಾವಣೆಗೊಂಡಿದ್ದಾರೆ. ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ವರ್ಗವಾಗಿದ್ದಾರೆ.

ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾ ಗಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಇದಕ್ಕೂ ಮುನ್ನ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶಾನುಸಾರ ವರ್ಗಾವಣೆಯಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.