ಹೈವೋಲ್ಟೇಜ್ ಹೈಮಾಸ್ಟ್‌ ದೀಪ ಢಮಾರ್‌!

Team Udayavani, Jun 11, 2018, 6:35 AM IST

090618astro12.jpg

ಉಡುಪಿ: ಉಡುಪಿ ನಗರಸಭೆಯ ಅಧೀನದಲ್ಲಿ ನಿರ್ವಹಣೆಯಲ್ಲಿರುವ ಉಡುಪಿ ಸಿಟಿ ಬಸ್ಸು ನಿಲ್ದಾಣದ ಹೈಮಾಸ್ಟ್‌ ದೀಪವು ಕೆಟ್ಟು ಹೋಗಿ ಸುಮಾರು ಒಂದು ತಿಂಗಳ ಬಳಿಕ ಅಂದರೆ ಜೂನ್‌ ಮೊದಲ ವಾರದಲ್ಲಿ  ದುರಸ್ತಿ ಕಾರ್ಯವಾಗಿ ದೀಪ ಉರಿದಿತ್ತು. ಸಿಟಿ ಬಸ್ಸು ನಿಲ್ದಾಣಕ್ಕೆ ಕತ್ತಲೆಯಿಂದ ಮುಕ್ತಿ ಸಿಕ್ಕಿತು ಎನ್ನುವಷ್ಟರಲ್ಲಿ ಮತ್ತೆ ಬೆಳಕು ಮಾಯವಾಗಿ ಕತ್ತಲು ಆವರಿಸಿದೆ.

ರಾತ್ರಿ ಬೆಳಕಿಗೆಂದು ಸಿಟಿ ಬಸ್ಸು ನಿಲ್ದಾಣದ ಮಧ್ಯಭಾಗದಲ್ಲಿ ನಗರಸಭೆ ಹೈಮಾಸ್ಟ್‌ ವಿದ್ಯುತ್‌ ಕಂಬ ಅಳವಡಿಸಿತ್ತು. ಇದರಲ್ಲಿ 6 ಉರಿಯುವ ವಿದ್ಯುತ್‌ ದೀಪಗಳಿದೆ. ಉರಿಯುತ್ತಿದ್ದ ದೀಪಗಳು ಕ್ರಮೇಣ ಒಂದೊಂದೇ ಕೈಕೊಡುತ್ತಾ ಕೊನೆಗೆ ಯಾವ ದೀಪವೂ ಬೆಳಕು ಕೊಡುತ್ತಿರಲಿಲ್ಲ. ಈ ಬಗ್ಗೆ ನಗರಸಭೆಗೆ ಸಾರ್ವಜನಿಕ ದೂರು ಹೋಗಿತ್ತು. ರಾತ್ರಿ ಬೆಳಕಿಲ್ಲದೆ ನಿಲ್ದಾಣದಲ್ಲಿ ಬಸ್ಸು ಕಾಯುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದ್ದವು. ದುರಸ್ತಿ ಕಾರ್ಯ ನಡೆದರೂ ಇನ್ನೂ ಸಮರ್ಪಕವಾಗಿ ಬೆಳಕಿನ ವ್ಯವಸ್ಥೆ ಆಗಿಲ್ಲ.

ಜೂನ್‌ ಮೊದಲ ವಾರ ಹೈಮಾಸ್ಟ್‌ ದೀಪದ ದುರಸ್ತಿ ಕಾರ್ಯಗಳು ಮುಗಿದು ಎಲ್ಲ ದೀಪಗಳೂ ಬೆಳಗಿದ್ದವು. ಕೆಲ ದಿನದಲ್ಲೇ ಮತ್ತೆ ಕತ್ತಲು. ಉರಿಯುತ್ತಿದ್ದ ಎಲ್ಲ ದೀಪಗಳು ಢಮಾರ್‌ ಆಗಿದ್ದವು. ಏನಾಯಿತೆಂದು ನಗರಸಭೆ ಎಂಜಿನಿಯರ್‌ ಅವರಲ್ಲಿ ಕೇಳಿದಾಗ, ದುರಸ್ತಿ  ಕಾರ್ಯ ಮುಗಿದು ದೀಪಗಳು ಉರಿಯುತ್ತಲಿದ್ದವು. ಆದರೆ ಒಂದು ದಿನ ವಿದ್ಯುತ್‌ ಹೈವೋಲ್ಟೆàಜ್‌ನಿಂದಾಗಿ ಹೈಮಾಸ್ಟ್‌ ಮತ್ತೆ ಹಾಳಾಯಿತು ಎಂದಿದ್ದಾರೆ. ಮೂರ್‍ನಾಲ್ಕು ದಿನದೊಳಗೆ ಸರಿಪಡಿಸಲಾಗುವುದು ಎಂದು ಎಂಜಿನಿಯರ್‌ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.