ಹಿರಿಯಡಕ ಬ್ರಹ್ಮಕಲಶೋತ್ಸವ : 1.5 ಲಕ್ಷ ಮಂದಿಗೆ ಅನ್ನಸಂತರ್ಪಣೆ

Team Udayavani, Apr 21, 2018, 8:40 AM IST

Aduge-20-4.jpg

ಹಿರಿಯಡಕ: ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಎ.16 ರಿಂದ 25ರತನಕ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸುಮಾರು 1.5 ಲಕ್ಷ  ಜನರಿಗೆ ಅನ್ನ ಸಂತರ್ಪಣೆ ನಡೆಯುತ್ತಿದ್ದು 1,500ಕ್ಕೂ ಮಿಕ್ಕಿ ಸ್ವಯಂ ಸೇವಕರನ್ನೊಳಗೊಂಡು ಅಚ್ಚುಕಟ್ಟಿನ ವ್ಯವಸ್ಥೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಊಟೋಪಚಾರ ವ್ಯವಸ್ಥೆಯು ಶ್ರೀನಿವಾಸ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಮಿಕ್ಕಿ ಬಾಣಸಿಗರ ತಂಡ ಬೆಳಗ್ಗಿನ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಉಪಾಹಾರ, ರಾತ್ರಿ ಊಟದ ವ್ಯವಸ್ಥೆ ನೋಡಿಕೊಳ್ಳುತ್ತಿದ್ದಾರೆ. 10 ದಿನಗಳಲ್ಲಿ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವಾರ್ಡ್‌ ವಾರು ತಂಡ ರಚಿಸಲಾಗಿದ್ದು  ಪ್ರತಿದಿನ ಸುಮಾರು 10 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಕಲಶದ ದಿನ 50 ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು  ಭಕ್ತರಿಗೆ ತೊಂದರೆಯಾಗದಂತೆ ಸ್ವಯಂ ಸೇವಕರ ತಂಡ ವಿಶೇಷವಾಗಿ ಶ್ರಮಿಸುತ್ತಿದೆ. ಸಹಸ್ರ ಸಂಖ್ಯೆಯಲ್ಲಿ  ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದ್ದರೂ ಎಲ್ಲೂ ಕಸದ ರಾಶಿ ಕಾಣಸಿಗದಿರುವುದು ಇಲ್ಲಿಯ ಸ್ವಚ್ಛತೆ ಬಗೆಗಿನ ಕಾಳಜಿ ಜನರ ಪ್ರಶಂಸೆಗೆ ಕಾರಣವಾಗಿದೆ.

ದಾಖಲೆ ಹೊರೆಕಾಣಿಕೆ
ಕಳೆದ ಎರಡು ತಿಂಗಳ ಮೊದಲೇ ಗ್ರಾಮಸ್ಥರು ತಮ್ಮ  ಜಾಗದಲ್ಲಿ ವಿವಿಧ ತರಕಾರಿಗಳನ್ನು ಬೆಳೆಸಿದ್ದು ಹೊರೆಕಾಣಿಕೆ ಮೂಲಕ ಸುಮಾರು 4 ಬ್ರಹ್ಮಕಲಶಗಳಿಗೆ ಸಾಕಾಗುವಷ್ಟು ದಾಖಲೆಯ ತರಕಾರಿ ಸಮರ್ಪಿತವಾಗಿದೆ.

ವಿಶಾಲ ಅನ್ನಸಂತರ್ಪಣೆ ಚಪ್ಪರ
ಭಕ್ತರಿಗೆ ತೊಂದರೆಯಾಗದಂತೆ ನೂಕುನುಗ್ಗಲು ತಡೆಯಲು ಏಕಕಾಲದಲ್ಲಿ 3 ಸಾವಿರ ಮಂದಿ ಕುಳಿತು ಊಟಮಾಡುವ ಟೇಬಲ್‌ ವ್ಯವಸ್ಥೆ ಹಾಗೂ 6 ಸಾವಿರ ಜನರಿಗಾಗುವಷ್ಟು ಬಫೆ ಕೌಂಟರ್‌, ಊಟದ ವ್ಯವಸ್ಥೆ ಮಾಡಲಾಗಿದೆ. ಎರಡು ಹೊತ್ತು ಉಪಾಹಾರದ ವ್ಯವಸ್ಥೆ  ಮಾಡಲಾಗಿದ್ದು, ಇಡ್ಲಿ, ಸಜ್ಜಿಗೆ, ಅವಲಕ್ಕಿ, ಕಡ್ಲೆ ಅವಲಕ್ಕಿ, ಶಾವಿಗೆ ಚಬಾತ್‌, ಹಲ್ವ ಹಾಗೂ ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದೆ. ದಿನಕ್ಕೆ ಎರಡು ಬಾರಿ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಲ್ಲಿ ಅನ್ನ ಸಾರು, ಸಾಂಬಾರು, ಮೆಣಸಿನಕಾಯಿ, ಪಾಯಸ, 2 ಬಗೆಯ ಸಿಹಿ ತಿಂಡಿ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

Udupi ಮಲ್ಪೆಗೆ ಹೊರರಾಜ್ಯದ ಮೀನು ಆವಕ : ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Mumbai ಪೊಲೀಸ್‌ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Manipal ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Manipal ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ

Udupi; ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.