ಕ್ಲಿನಿಕ್ಗೆಂದು ತೆರಳಿ ನಾಪತ್ತೆಯಾಗಿದ್ದ ಕೋಟ್ನಕಟ್ಟೆಯ ವ್ಯಕ್ತಿ ಶವವಾಗಿ ಪತ್ತೆ
Team Udayavani, Jun 16, 2022, 10:13 PM IST
ಹೆಬ್ರಿ : ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್ ಪೈ (67) ಎಂಬವರು ಜೂ.13 ರಂದು ನಾಪತ್ತೆಯಾಗಿದ್ದು ಜೂ.16ರಂದು ಕುಕ್ಕೆಹಳ್ಳಿ ಹಾಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ದೇಹದ ಬಳಿ ವಿಷದ ಬಾಟಲಿ ಇದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತದೆ. ಉಡುಪಿಯ ಸರ್ವೀಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಿನಿಕ್ಗೆ ಚಿಕಿತ್ಸೆಗೆಂದು ತೆರಳಿದವರು ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದರು.
ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಇದನ್ನೂ ಓದಿ :ಧಾರಾಕಾರ ಮಳೆ : ಸವದತ್ತಿ ಯಲ್ಲಮ್ಮ ದೇವಸ್ಥಾನದ ಆವರಣದೊಳಗೆ ನುಗ್ಗಿದ ನೀರು, ಭಕ್ತರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?