Udayavni Special

ಪ್ರವಾಹದಿಂದ ಹಾನಿಯಾದ ಮಟ್ಟುಗುಳ್ಳ ಬೆಳೆಗೆ ಪರಿಹಾರ ನೀಡಲು ಪ್ರಾಮಾಣಿಕಪ್ರಯತ್ನ: ಶಾಸಕ ಮೆಂಡನ್

Team Udayavani, Sep 30, 2020, 7:33 AM IST

matu

ಕಟಪಾಡಿ: ವಾರದ ಹಿಂದೆ ಕಂಡು ಬಂದಂತಹ ನದಿ ಪ್ರವಾಹಕ್ಕೆ ಬೆಳೆ ಕಳೆದುಕೊಂಡು ತತ್ತರಿಸಿದ ಮಟ್ಟುಗುಳ್ಳ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಮೂಲಕ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.

ಅವರು ಸೆ.29ರಂದು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟುವಿನಲ್ಲಿರುವ ಪ್ರಾಪಂಚಿಕವಾಗಿ ಗುರುತಿಸಲ್ಪಟ್ಟ ಜಿ.ಐ. ಮಾನ್ಯತೆಯನ್ನು ಹೊಂದಿರುವ ಮಟ್ಟುಗುಳ್ಳದ ಬೆಳೆಗಾರರ ಬೆಳೆ ಹಾನಿಯನ್ನು ರೈತ ಕ್ಷೇತ್ರಕ್ಕಿಳಿದು ಪರಿಶೀಲಿಸಿ, ಬೆಳೆಗಾರರ ಮನವಿಯನ್ನು ಸ್ವೀಕರಿಸಿ ಬೆಳೆಗಾರರಿಗೆ ಸೂಕ್ತ ಪರಿಹಾರದ ಭರವಸೆ ನೀಡಿ ಮಾತನಾಡಿದರು

ಈ ಭಾಗದಲ್ಲಿ ಪ್ರಮುಖ ನದಿಗಳು ಹರಿಯುತ್ತಿದ್ದು, ಈಗಾಗಲೇ ಮಳೆ ಪ್ರವಾಹದಿಂದಾದ ಆದ ಹಾನಿಯ ಬಗ್ಗೆ ಪರಿಶೀಲಿಸಲಾಗಿದೆ. ನವರಾತ್ರಿಗೆ ಮಟ್ಟುಗುಳ್ಳ ಫಸಲು ಮಾರುಕಟ್ಟೆ ಪ್ರವೇಶಿಸಲು ಸಿದ್ಧಗೊಳ್ಳುತ್ತಿದ್ದು, ಬೆಳೆ ಹಾನಿಯಿಂದ ನಷ್ಟ ಸಂಭವಿಸಿದ್ದು, ಈ ಬಗ್ಗೆ ಆದಷ್ಟು ಬೇಗನೇ ಸಮಗ್ರ ವರದಿಯನ್ನು ಆಧರಿಸಿ ಸಂತ ಶ್ರೇಷ್ಠ ವಾದಿರಾಜ ಸ್ವಾಮೀಜಿಯವರ ವರಪ್ರಸಾದವಾದ ಇತಿಹಾಸ ಪ್ರಸಿದ್ಧ ಮಟ್ಟುಗುಳ್ಳ ಬೆಳೆ ಹಾನಿಗೂ ಹೆಚ್ಚಿನ ಮೊತ್ತದ ಪರಿಹಾರ ಒದಗಿಸುವಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದರು.

ಬಳಿಕ ಕೋಟೆ  ಗ್ರಾ.ಪಂ.ವ್ಯಾಪ್ತಿಯಲ್ಲಿ  ಪ್ರಕೃತಿ ವಿಕೋಪಕ್ಕೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ  ಭಾಗಶಃ ಹಾಗೂ ಪೂರ್ತಿಯಾಗಿ ಹಾನಿಗೀಡಾದ ಮನೆಗಳನ್ನು ವೀಕ್ಷಿಸಿದರು.  ಈ ಸಂದರ್ಭದಲ್ಲಿ ಈಗಾಗಲೇ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದ್ದು. ರಾಜ್ಯ ಸರಕಾರದಿಂದ ಕೊಡಮಾಡುವ ಪರಿಹಾರ ಮೊತ್ತವನ್ನು ಆದಷ್ಟು ಶೀಘ್ರದಲ್ಲಿ ನೀಡುವುದಾಗಿ ನೊಂದ ಕುಟುಂಬಸ್ಥರಿಗೆ ಶಾಸಕ ಲಾಲಾಜಿ ಮೆಂಡನ್ ಭರವಸೆಯ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ  ಪಂಚಾಯತ್ ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕೋಟೆ ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ, ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ನಿಕಟಪೂರ್ವ ಗ್ರಾ.ಪಂ. ಸದಸ್ಯ ರತ್ನಾಕರ ಕೋಟ್ಯಾನ್, ಕಾಪು ಬಿಜೆಪಿ ಪ್ರ|ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್ ಮಟ್ಟು, ಕುರ್ಕಾಲ್ ಮಹಾಶಕ್ತಿಕೇಂದ್ರದ ಅಧ್ಯಕ್ಷ  ವಿಶ್ವನಾಥ್ ಪೂಜಾರಿ ಕುರ್ಕಾಲು,  ಪಕ್ಷದ  ಪ್ರಮುಖರಾದ  ನಾಗರಾಜ್ ಮೆಂಡನ್, ಹರ್ಷಿತ್ ಸನಿಲ್, ಯೋಗೀಶ್ ಕುಮಾರ್, ಸಂತೋಷ ಮೆಂಡನ್, ಉತ್ತಮ್ ಕೋಟ್ಯಾನ್, ಅಶೋಕ್, ಮಟ್ಟುಗುಳ್ಳ ಬೆಳೆಗಾರರಾದ ಜಯೇಂದ್ರ, ಹರೀಶ್ ಮಟ್ಟು, ಸಾಧು, ಜಯಕರ್, ಜಗದೀಶ್, ಶಾರದಾ, ಪ್ರದೀಪ್, ನಾಗರಾಜ್  ಮತ್ತಿತರರು ಉಪಸ್ಥಿತರಿದ್ದರು

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ರೂ, ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಕಲ್ಲಿದ್ದಲು ಹಗರಣ: ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ

ಕಲ್ಲಿದ್ದಲು ಹಗರಣ: ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ

ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

ಆನೆಗಳಿಗೆ ಖೆಡ್ಡಾ; ಅನುಭವವೇ ರೋಚಕ, ಹೇಗಿರುತ್ತೆ ಖೆಡ್ಡಾ ವಿನ್ಯಾಸ

ಆನೆಗಳಿಗೆ ಖೆಡ್ಡಾ; ಅನುಭವವೇ ರೋಚಕ, ಹೇಗಿರುತ್ತೆ ಖೆಡ್ಡಾ ವಿನ್ಯಾಸ

ಜಂಬೂ ಸವಾರಿಗೆ ಸಿದ್ದವಾಗುತ್ತಿದೆ ಅಭಿಮನ್ಯು ನೇತೃತ್ವದ ಗಜಪಡೆ: ಇಲ್ಲಿದೆ ಆಕರ್ಷಕ ಚಿತ್ರಗಳು

ಜಂಬೂ ಸವಾರಿಗೆ ಸಿದ್ದವಾಗುತ್ತಿದೆ ಅಭಿಮನ್ಯು ನೇತೃತ್ವದ ಗಜಪಡೆ: ಇಲ್ಲಿದೆ ಆಕರ್ಷಕ ಚಿತ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ಅಸ್ವಸ್ಥಗೊಂಡ ಪರಿಚಯಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾದ ಯುವಕ! ಯುವತಿ ಸಾವು

ವಾಹನ ಸವಾರರ ಜೀವಕ್ಕೆ ಕಂಟಕವಾದ ಗುಂಡಿಬೈಲು ರಸ್ತೆ !

ವಾಹನ ಸವಾರರ ಜೀವಕ್ಕೆ ಕಂಟಕವಾದ ಗುಂಡಿಬೈಲು ರಸ್ತೆ !

ಆನೆಕೆರೆ: ಸದ್ಯೋಜಾತ ಪಾರ್ಕ್‌ನಲ್ಲಿ  ಕೇಳಿಸುತ್ತಿಲ್ಲ ಮಕ್ಕಳ ಕಲರವ

ಆನೆಕೆರೆ: ಸದ್ಯೋಜಾತ ಪಾರ್ಕ್‌ನಲ್ಲಿ ಕೇಳಿಸುತ್ತಿಲ್ಲ ಮಕ್ಕಳ ಕಲರವ

kund-tdy-1

ಕೋಡಿ ಸೀವಾಕ್‌ಗೆ ನಾವೀನ್ಯದ ಸ್ಪರ್ಶ

ವರ್ಷದಿಂದ ಆಡಳಿತಾಧಿಕಾರಿಗಳದ್ದೇ ಪ್ರಭುತ್ವ

ವರ್ಷದಿಂದ ಆಡಳಿತಾಧಿಕಾರಿಗಳದ್ದೇ ಪ್ರಭುತ್ವ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ರೂ, ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಕಲ್ಲಿದ್ದಲು ಹಗರಣ: ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ

ಕಲ್ಲಿದ್ದಲು ಹಗರಣ: ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ

ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಅತಿವೃಷ್ಟಿ- ಪ್ರವಾಹ ಹಾನಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ

ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಐಪಿಎಲ್ ನ ಪ್ಲೇಆಫ್ – ಫೈನಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.