ಸಾಂಪ್ರದಾಯಿಕ ಹೊಸಮಠ ಕಂಬಳ ಮಹೋತ್ಸವ ಸಂಪನ್ನ

Team Udayavani, Dec 15, 2019, 9:51 PM IST

ತೆಕ್ಕಟ್ಟೆ: ಸಾಂಪ್ರದಾಯಿಕ ಹೊಸಮಠ ಕಂಬಳೋತ್ಸವವು ರವಿವಾರ ಜರಗಿತು. ಕೋಣಗಳಿಗೆ ಹಲಗೆ ಮತ್ತು ಹಗ್ಗ ವಿಭಾಗದ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಕೆಸರುಗದ್ದೆ ಓಟದ ಸ್ಪರ್ಧೆ ನಡೆಯಿತು. ಇದೇ ಮೊದಲ ಬಾರಿಗೆ ಅಂತರ್ಜಾಲದ ಮೂಲಕ ಗ್ರಾಮೀಣ ಭಾಗದ ಈ ಕಂಬಳ ಮಹೋತ್ಸವದ ನೇರ ಪ್ರಸಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಚಿತ್ರ : ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ