ಹೊಯ್ಗೆ ಗುಂಡಿ: ನೀರು ಅಡೆತಡೆ ತೆರವಿಗೆ ಆಗ್ರಹ

Team Udayavani, May 15, 2019, 6:20 AM IST

ಉಡುಪಿ: ಶೀರೂರು ಮಠ ಹೊಯ್ಗೆ ಗುಂಡಿಯ ಬಳಿ ನೀರಿನ ಮಧ್ಯೆ ಪೊದೆಗಳು, ಮರಗಳು ಅಡ್ಡಾದಿಡ್ಡಿಯಾಗಿ ಬೆಳೆದಿವೆ. ಇದರಿಂದ ನೀರು ಶೇಖರಣೆಗೆ ತೊಂದರೆಯಾಗಿದೆ. ಮಳೆಗಾಲದಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದೆ ನೆರೆ ಉಂಟಾಗುವ ಸಾಧ್ಯತೆ ಇದೆ. ಕಳೆದ 6 ವರ್ಷಗಳಿಂದ ಇಲ್ಲಿ ಯಾವುದೇ ರೀತಿಯ ಹೂಳೆತ್ತುವ ಕಾರ್ಯ ನಡೆದಿಲ್ಲ. ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ನದಿಯನ್ನು ಸ್ವತ್ಛಗೊಳಿಸಬೇಕು ಎಂದು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ರಘುಪತಿ ಭಟ್‌ ಅವರು ಒತ್ತಾಯಿಸಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ