ಬೈಂದೂರು: ಅಕ್ರಮ ಜಾನುವಾರ ಸಾಗಾಟ ಜಾಲ ಪತ್ತೆ
Team Udayavani, Nov 15, 2019, 10:41 AM IST
ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಬಳಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಜಾನುವಾರು ತುಂಬಿದ್ದ ಕಂಟೈನರ್ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುಜರಾತ್ ನಿಂದ ಮಂಗಳೂರಿಗೆ ಬರುತ್ತಿದ್ದ ಕಂಟೈನರ್ ನಲ್ಲಿ ಒಟ್ಟು 32 ಕೋಣಗಳಿದ್ದು, ಅದರಲ್ಲಿ ಒಂದು ಮೃತಪಟ್ಟಿದೆ.
ಬೈಂದೂರು ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, ಅಕ್ರಮ ಜಾನುವಾರು ಸಾಗಾಟವನ್ನು ತಡೆದಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 31 ಕೋಣಗಳನ್ನು ಠಾಣೆಗೆ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ