ಜೀವನ ನಿರ್ವಹಣೆಯ ಎಲ್ಲ ಹಂತದಲ್ಲಿಯೂ ಮಹಿಳೆ ಪುರುಷರಿಗೆ ಸಮಾನ

ಮಣಿಪಾಲ ಮಾಹೆ ವಿಶ್ವ ಮಹಿಳಾ ದಿನಾಚರಣೆಯಲ್ಲಿ ವಸಂತಿ ಆರ್‌. ಪೈ ಕರೆ

Team Udayavani, Mar 14, 2020, 1:07 AM IST

ಜೀವನ ನಿರ್ವಹಣೆಯ ಎಲ್ಲ ಹಂತದಲ್ಲಿಯೂ ಮಹಿಳೆ ಪುರುಷರಿಗೆ ಸಮಾನ

ಉಡುಪಿ: ಮಹಿಳೆಯ ಹಕ್ಕು, ಸ್ಥಾನಮಾನ ಮತ್ತು ಸಾಧನೆಯನ್ನು ಗುರುತಿಸುವ ದಿನವಾಗಿ ಮಾ. 8ನ್ನು ವಿಶ್ವ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಜೀವನ ನಿರ್ವಹಣೆಯ ಎಲ್ಲ ಹಂತದಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನರು. ಈ ನೆಲೆಯಲ್ಲಿ ಮಹಿಳೆಯರು ತಮ್ಮ ಸಂಸಾರ ನಿಭಾವಣೆಯ ನಡುವೆ ಆರೋಗ್ಯ ರಕ್ಷಣೆಗಾಗಿ ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು. ಉತ್ತಮ ಆಹಾರ, ಶುದ್ಧ ನೀರು, ವ್ಯಾಯಾಮವನ್ನು ಮಹಿಳೆಯರು ತಮ್ಮ ದಿನಚರಿಯ ಪಟ್ಟಿಯಲ್ಲಿ ಸೇರಿಸಿ ಆರೋಗ್ಯವಂತರಾಗಿರಬೇಕು ಎಂದು ಮಾಹೆ ಟ್ರಸ್ಟಿನ ಟ್ರಸ್ಟಿ ವಸಂತಿ ಆರ್‌. ಪೈ ಮಣಿಪಾಲ ಅಭಿಪ್ರಾಯಪಟ್ಟರು.

ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ ಸಂಸ್ಥೆಯಲ್ಲಿ ಮಾಹೆ ಸೆಂಟರ್‌ ಫಾರ್‌ ವುಮನ್‌ ಸ್ಟಡೀಸ್‌ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜನೆ ಸಮಿತಿ ಆಶ್ರಯದಲ್ಲಿ ಆಚರಿಸಲಾದ ವಿಶ್ವ ಮಹಿಳಾ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್‌. ಕುಂದರ್‌ ಮಾತನಾಡಿ, ಸಮಾಜದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರ ಜೀವನಾನುಭವ, ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು.

ಸಾಧಕತ್ರಯರಿಗೆ ಸಮ್ಮಾನ
ಮಹಿಳಾ ಸಾಧಕತ್ರಯರಾದ ಕ್ರೀಡಾ ಸಾಧಕಿ ಅರುಣಕಲಾ ರಾವ್‌, ಟ್ರಾಫಿಕ್‌ ಕಂಟ್ರೋಲರ್‌ ಸುಶೀಲಾ ಸಾಲ್ಯಾನ್‌, ಅಂಗನವಾಡಿ ಮತ್ತು ಸಮುದಾಯ ಆರೋಗ್ಯ ಸೇವಕಿ ಶ್ರೀಮತಿ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು. ಸಿಬಂದಿ ವರ್ಗ ಮತ್ತು ವಿದ್ಯಾರ್ಥಿಗಳಿಗೆ ಈ ವರ್ಷದ “ಸರ್ವರೂ ಸಮಾನರು’ ಧ್ಯೇಯ ವಾಕ್ಯದಡಿ ಭಾಷಣ, ಕೊಲಾಜ್‌ ಸ್ಪರ್ಧೆಯನ್ನು ನಡೆಸಲಾಯಿತು. ಸಮಾರಂಭದಲ್ಲಿ ಸುಮಾರು 800 ಮಂದಿ ಮಹಿಳೆಯರು ಭಾಗವಹಿಸಿದ್ದರು.

ಡಾ| ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಪಾರ್ವತಿ ಭಟ್‌, ಸಮಾಜ ಸೇವಕಿ ಇಂದಿರಾ ಎಸ್‌. ಬಲ್ಲಾಳ್‌, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಡಾ| ಎಚ್‌. ವಿನೋದ್‌ ಭಟ್‌, ಸಿಂಡಿಕೇಟ್‌ ಬ್ಯಾಂಕಿನ ವಲಯ ಪ್ರಬಂಧಕ ಭಾಸ್ಕರ ಹಂದೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.