ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ
Team Udayavani, May 22, 2022, 8:25 AM IST
ಬ್ರಹ್ಮಾವರ: ಕಾರೊಂದು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ರವಿವಾರ ಮುಂಜಾನೆ 3:30 ರ ಹೊತ್ತಿಗೆ ನಡೆದಿದೆ.
ಕಾರಿನಲ್ಲಿ ಯುವಕ – ಯುವತಿ ಇದ್ದು, ಇವರು ನಿನ್ನೆ ಮಂಗಳೂರಿನಿಂದ ಬಾಡಿಗೆ ಕಾರು ಪಡೆದು ವಿವಿಧ ಸ್ಥಳಕ್ಕೆ ಭೇಟಿ ಕೊಟ್ಟು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿದ್ದ ಇಬ್ಬರ ಪರಿಚಯ ಹಾಗೂ ಘಟನೆ ಆಕಸ್ಮಿಕವಾಗಿ ಆಯಿತೋ ? ಅಥವಾ ಆತ್ಮಹತ್ಯೆಯೋ ಎನ್ನುವುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ