ಪಡುಬಿದ್ರಿ: ಹೆಜಮಾಡಿ ರಾ.ಹೆ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್
Team Udayavani, Jul 2, 2022, 1:36 PM IST
ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ.
ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ