ಕಾರ್ಕಳ: ಮೃತಪಟ್ಟ ವ್ಯಕ್ತಿಯ ಶವ ಅದಲು ಬದಲು ; ಶವ ವಾಪಸ್ ಕಳಿಸಿದ ಸಂಬಂಧಿಕರು.!

Team Udayavani, May 17, 2021, 12:02 PM IST

ಕಾರ್ಕಳ: ಮೃತಪಟ್ಟ ವ್ಯಕ್ತಿಯ ಶವ ಅದಲು ಬದಲು ; ಶವ ವಾಪಸ್ ಕಳಿಸಿದ ಸಂಬಂಧಿಕರು.!

ಕಾರ್ಕಳ: ಕೋವಿಡ್  ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಶವವನ್ನು ಅಂತ್ಯ ಸಂಸ್ಕಾರಕ್ಕೆಂದು ಕಾರ್ಕಳದ ಕರಿಯಕಲ್ಲು ಸ್ಮಶಾನಕ್ಕೆ ಕರೆ  ತಂದಿದ್ದ ವೇಳೆ ಮೃತ ದೇಹವು ಬದಲಾಗಿರುವುದು ಶವದ ಸಂಬಂಧಿಕರಿಗೆ ತಿಳಿದು ಶವವನ್ನು ವಾಪಸ್ ಕಳಿಸಿದ ಘಟನೆ ಸೋಮವಾರ ನಡೆದಿದೆ.

ಶೃಂಗೇರಿ ಮೂಲದ 44 ರ ವಯಸ್ಸಿನ ವ್ಯಕ್ತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಕಾರ್ಕಳದ ತನ್ನ ಪತ್ನಿ ಮನೆಗೆ ಬಂದಿದ್ದ ಅವರಿಗೆ ಸೋಂಕು ದೃಢ ಪಟ್ಟಿತ್ತು.ಮಂಗಳೂರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ರಸ್ತೆ ಅಪಘಾತ : ಕೃಷಿ ಉಪಕರಣಗಳ ಸಂಶೋಧಕ ಕೋಡಿಬೈಲು ಸತ್ಯನಾರಾಯಣ ಸ್ಥಳದಲ್ಲೇ ಸಾವು

ಶವವನ್ನು ಸಂಸ್ಕಾರ ಮಾಡಲೆಂದು ಕರಿಯಕಲ್ಲು ರುದ್ರಭೂಮಿಗೆ ಅಂಬುಲೆನ್ಸ್ ಮೂಲಕ ತಂದಿದ್ದು ಸಂಬಂಧಿಕರಿಗೆ ಶವ ಅದಲು ಬದಲಾಗಿರುವುದು ಗೊತ್ತಾಗಿದೆ. ಶವ ತಮಗೆ ಸೇರಿದ ವ್ಯಕ್ತಿಯದ್ದಲ್ಲ ಎಂದು ಮನವರಿಕೆಯಾದ ಬಳಿಕ ವಾಪಸ್ ಕಳಿಸಲಾಗಿದೆ.

ಆಸ್ಪತ್ರೆ ಸಿಬಂದಿಯ ಎಡವಟ್ಟಿನಿಂದ ಈ ರೀತಿ ಆಗಿದೆ ಎನ್ನಲಾಗಿದೆ. ಆಸ್ಪತ್ರೆಯ ಬೇಜಾವಾಬ್ದಾರಿಗೆ ಮೃತ ವ್ಯಕ್ತಿಯ  ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.