Udayavni Special

ಮೂಗಿ-ಕಿವುಡಿ ಅತ್ಯಾಚಾರ: 15 ವರ್ಷ ಜೈಲು

Team Udayavani, Feb 27, 2021, 12:01 AM IST

ಮೂಗಿ-ಕಿವುಡಿ ಅತ್ಯಾಚಾರ: 15 ವರ್ಷ ಜೈಲು

ಸಾಂದರ್ಭಿಕ ಚಿತ್ರ

ಉಡುಪಿ: ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿ ಯಲ್ಲಿ ಕಿವಿ ಕೇಳಿಸದ, ಮಾತನಾಡಲು ಬಾರದ 15 ವರ್ಷ ಪ್ರಾಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಲು ಕಾರಣನಾದ ಅಪರಾಧಿ ಹರೀಶ (33) ನಿಗೆ 15 ವರ್ಷಜೈಲು ಶಿಕ್ಷೆ, 15 ಸಾವಿರ ದಂಡ ಹಾಗೂ ಸರಕಾರದಿಂದ ಸಂತ್ರಸ್ತ ಪರಿಹಾರ ನಿಧಿಯಡಿ ನೊಂದ ಬಾಲಕಿಗೆ 9 ಲಕ್ಷ ರೂ. ನೀಡಲು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯಾದವ್‌ ವನಮಾಲಾ ಆನಂದರಾವ್‌ ಅವರು ಫೆ. 26ರಂದು ಆದೇಶ ನೀಡಿದ್ದಾರೆ.

22 ಸಾಕ್ಷಿಗಳ ಪೈಕಿ ಸಂತ್ರಸ್ತೆ ತಾಯಿ ಸೇರಿದಂತೆ 13 ಮಂದಿ ಸಾಕ್ಷ್ಯ ನುಡಿದಿದ್ದರು. ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿತ್ತು.

ಗರಿಷ್ಠ ಮೊತ್ತದ ಪರಿಹಾರ :

ಬಾಲಕಿಯ ಮಗುವಿನ ಭವಿಷ್ಯದ ಹಿತದೃಷ್ಟಿಯಿಂದ, ಸಂತ್ರಸ್ತೆ ಜೀವನದ ಭದ್ರತೆಗಾಗಿ ಗರಿಷ್ಠ ಪರಿಹಾರವನ್ನು ನೀಡಬೇಕು ಎಂದು ಪೋಕೊÕ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್‌ ಪರ ವಾದಿಸಿದ್ದರು. ಅದರಂತೆ ಸಂತ್ರಸ್ತ ಬಾಲಕಿಗೆ ಸರಕಾರದಿಂದ 9 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಧೀಶರು ಆದೇಶಿಸಿ¨ªಾರೆ. ಪೋಕೊÕà ಪ್ರಕರಣದಲ್ಲಿ ಇಷ್ಟು ಮೊತ್ತದ ಪರಿಹಾರ ನೀಡಿದ್ದು ಉಡುಪಿಯಲ್ಲಿ ಇದು ಮೊದಲ ಬಾರಿಯಾಗಿದೆ.

ಟಾಪ್ ನ್ಯೂಸ್

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲವ ಸಂವತ್ಸರದ ಸ್ವಾಗತಕ್ಕೆ ಸಜ್ಜಾದ ಜನತೆ

ಪ್ಲವ ಸಂವತ್ಸರದ ಸ್ವಾಗತಕ್ಕೆ ಸಜ್ಜಾದ ಜನತೆ

ಮತ್ತೆ ಕುಂಟುತ್ತಾ ಸಾಗಿದ ಫ್ಲೈಓವರ್‌ ಕಾಮಗಾರಿ : ಮತ್ತೂಮ್ಮೆ ಹೊಸ ಗಡುವು ನಿರೀಕ್ಷೆ!

ಮತ್ತೆ ಕುಂಟುತ್ತಾ ಸಾಗಿದ ಫ್ಲೈಓವರ್‌ ಕಾಮಗಾರಿ : ಮತ್ತೂಮ್ಮೆ ಹೊಸ ಗಡುವು ನಿರೀಕ್ಷೆ!

ಪರ್ಕಳ ರಾ.ಹೆ. ವಿಸ್ತರಣೆ ಕಾಮಗಾರಿ : ಖಾಲಿ ಕಟ್ಟಡಗಳ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿ

ಪರ್ಕಳ ರಾ.ಹೆ. ವಿಸ್ತರಣೆ ಕಾಮಗಾರಿ : ಖಾಲಿ ಕಟ್ಟಡಗಳ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿ

ಮಿಸ್‌ ಯೂನಿವರ್ಸ್‌ಇಂಟರ್‌ ನ್ಯಾಷನಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಉಡುಪಿಯ ಬೆಡಗಿ

ಮಿಸ್‌ ಯೂನಿವರ್ಸ್‌ಇಂಟರ್‌ ನ್ಯಾಷನಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಉಡುಪಿಯ ಬೆಡಗಿ

ಕಟಪಾಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

ಕಟಪಾಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.