ವಲಸೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ವಾಹನ ವಶಕ್ಕೆ


Team Udayavani, May 24, 2021, 4:53 PM IST

Untitled-1

ಸಾಂದರ್ಭಿಕ ಚಿತ್ರ

ಉಡುಪಿ: ವಲಸೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಕ್ರೂಸರ್ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ರವಿವಾರ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ.ಅವರು ಸಿಬಂದಿಯೊಂದಿಗೆ  ಮುಂಜಾಗ್ರತಾ  ಕ್ರಮ ಹಾಗೂ ಪ್ರಯಾಣಿಕರ ವಾಹನ  ಪರಿಶೀಲನೆ ಕರ್ತವ್ಯದಲ್ಲಿದ್ದಾಗ ವಲಸೆ ಕಾರ್ಮಿಕರನ್ನು ಕ್ರೂಸರ್ ವಾಹನದಲ್ಲಿ ದುಪ್ಪಟ್ಟು ಹಣ ಪಡೆದುಕೊಂಡು ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಬಾಗಲಕೋಟೆ ಜಿಲ್ಲೆಗೆ  ಕರೆದುಕೊಂಡು ಹೋಗಲಾಗುತ್ತಿತ್ತು.

ಈ ಬಗ್ಗೆ ಮಾಹಿತಿ ಪಡೆದ ಅವರು ಸ್ಥಳಕ್ಕೆ ಹೋದಾಗ ಪ್ರಯಾಣಿಕರು ಅಲ್ಲಿಂದ ಓಡಿ ಹೋಗಿದ್ದಾರೆ.  ವಾಹನದ ಮಾಲಕ ಬಸವರಾಜ ಬಸಲಿಂಗಪ್ಪ ಅಂಗಡಿ ಕೋವಿಡ್-19 ರ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ  ಸರಕಾರ ಹಾಗೂ ಉಡುಪಿ ಜಿಲ್ಲಾಧಿಕಾರಿಯವರ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ  ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯ ಸ್ಟೋಟ ಮತ್ತು ಹರಡುವುದನ್ನು ತಡೆಗಟ್ಟಲು ನಿರ್ಲಕ್ಷ ವಹಿಸಿದ್ದಾನೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.