ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು; ಕೆಲವರಿಗೆ ಗಾಯ
Team Udayavani, Mar 5, 2023, 6:16 PM IST
ಕಟಪಾಡಿ: ರಾಷ್ಟೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕಮರಿಗೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ರವಿವಾರ ಸಂಜೆಯ ವೇಳೆಯಲ್ಲಿ ಘಟಿಸಿದೆ.
ಕೇರಳ ನೋಂದಣಿ ಹೊಂದಿರುವ ಕಾರಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ಪೈಕಿ ಮಕ್ಕಳು ಮತ್ತು ಮಹಿಳೆಯರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರು ಗಾಯಳುಗಳನ್ನು ಆಸ್ಪತ್ರೆಗೆ ಕರೆದೋಯ್ಯುವಲ್ಲಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ