ಉಡುಪಿ: ಅಪಘಾತಕ್ಕೆ ಬೇಕಿದೆ ಕಡಿವಾಣ :  ಸಾವಿನ ಸಂಖ್ಯೆಯಲ್ಲಿ  ಸರಾಸರಿ ಏರಿಕೆ

Team Udayavani, Aug 5, 2021, 9:00 AM IST

Untitled-1

ಸಾಂದರ್ಭಿಕ ಚಿತ್ರ

ಉಡುಪಿ: ಮಿತಿಮೀರಿದ ವೇಗ, ಸಹಿತ ನಾನಾ ಕಾರಣಗಳಿಂದ ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಜಿಲ್ಲೆಯಲ್ಲಿ ಪ್ರತೀ ವರ್ಷ ಸರಾಸರಿ 110ರಿಂದ 120 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗುತ್ತವೆ. ಸುಮಾರು 250ರಿಂದ 270 ಸಾವು ಸಂಭವಿಸುತ್ತವೆ. ದಾಖಲಾಗುವ ಪ್ರಕರಣಗಳ ದುಪ್ಪಟ್ಟು ಸಂಖ್ಯೆಯಲ್ಲಿ ಸಾವು ಸಂಭವಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

6 ತಿಂಗಳುಗಳಲ್ಲಿ 105 ಸಾವು:

ಉಡುಪಿ ಜಿಲ್ಲೆಯಲ್ಲಿ ಆರು ತಿಂಗಳುಗಳಲ್ಲಿ 105 ಮಂದಿ ಮೃತಪಟ್ಟಿದ್ದಾರೆ. 101 ಮಂದಿ ರಸ್ತೆ ಅಪಘಾತದಲ್ಲಿ. ಇದೇ ಪ್ರಕರಣದಲ್ಲಿ 35 ಮಂದಿ  ಗಾಯಗೊಂಡಿದ್ದಾರೆ. ಮಾರಣಾಂತಿಕವಲ್ಲದ ರಸ್ತೆ ಅಪಘಾತದಲ್ಲಿ 343 ಗಂಭೀರ ಸ್ವರೂಪ, 67 ಸಾಧಾರಣ ಹಾಗೂ 28 ಮಂದಿ ಸಣ್ಣಪುಟ್ಟ ಗಾಯಗೊಂಡವರಾಗಿ ದ್ದಾರೆ. ವರ್ಷಂಪ್ರತಿ ಈ ಸಂಖ್ಯೆ ಅಧಿಕವಾಗುತ್ತಿದೆ.

ಉಡುಪಿ ಸಹಿತ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರತಿವರ್ಷ ದಾಖಲಾಗುವ ಅಪರಾಧ ಪ್ರಕರಣಗಳ ಪೈಕಿ ಶೇ.50ರಿಂದ 60 ಪ್ರಕರಣಗಳು ರಸ್ತೆ ಅಪಘಾತದ್ದೇ. ಪೊಲೀಸ್‌ ಇಲಾಖೆಯ ಅಂಕಿ ಅಂಶದ ಪ್ರಕಾರ ರಸ್ತೆ ಅಪಘಾತದಿಂದ ಉಡುಪಿ ಜಿಲ್ಲೆಯಲ್ಲಿ ಮೃತರಾಗುವವರ ಸರಾಸರಿ ಸಂಖ್ಯೆ 250ರಿಂದ 270.

ಅಮಾಯಕರ ಬಲಿ

ಅತ್ಯಾಧುನಿಕ ಶೈಲಿಯ ದ್ವಿಚಕ್ರ, ಕಾರು ಸಹಿತ ಇತರ ವಾಹನಗಳು, ಅತೀ ವೇಗದ ಚಾಲನೆ, ಅಸಮರ್ಪಕ ಹಾಗೂ ಕಳಪೆ ರಸ್ತೆ ಕಾಮಗಾರಿಯ ಪರಿಣಾಮ ಅದೆಷ್ಟೋ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಈ ಸಾವಿನ ಜತೆಗೆ ಗಂಭೀರ ಸ್ವರೂಪದ ಪ್ರಕರಣಗಳು ಸಾವಿರಕ್ಕೂ ಮಿಕ್ಕಿವೆ. ಇದರ ಹೊರತಾಗಿ ರಾಜಿ ಸಂಧಾನ ಮಾಡಿಕೊಳ್ಳುವ ಪ್ರಕರಣಗಳೂ ಸಾಕಷ್ಟಿವೆ.

ರಸ್ತೆ ನಿಯಮಾವಳಿ ಉಲ್ಲಂ ಸು ತ್ತಿ ರುವುದರಿಂದ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವವರ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು. -ಜೆ.ಪಿ.ಗಂಗಾಧರ್‌, ಪ್ರಾದೇಶಿಕ ಸಾರಿಗೆ ಆಯುಕ್ತರು, ಉಡುಪಿ

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.