ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ಅನ್ಯಾಯ

Team Udayavani, Jan 31, 2019, 12:30 AM IST

byre-gowda.jpg

ಬೆಂಗಳೂರು: ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ 1,800 ಕೋಟಿ ರೂ.ಬಾಕಿ ಬರಬೇಕಿದ್ದು, ರೈತರು ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಹಾಗೆಯೇ ಬರ ಪರಿಹಾರ ವಿತರಣೆಯಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಾಗೂ ಬರ ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರದ ತಾರತಮ್ಯ ಧೋರಣೆ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ ಕೂಲಿ ಖಾತೆ ಹಾಗೂ ಪೂರಕ ಸಲಕರಣೆ ಖಾತೆಗೆ ಒಟ್ಟು 850 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಈವರೆಗೆ ಪಾವತಿಸಿಲ್ಲ. ಕಾಲಮಿತಿಯಲ್ಲಿ ಪಾವತಿಸಬೇಕೆಂಬ ಕಾನೂನಿದ್ದರೂ ಪಾಲನೆಯಾಗುತ್ತಿಲ್ಲ. ಹಾಗಿದ್ದರೂ ವಿನಾಕಾರಣ ರಾಜ್ಯ ಸರ್ಕಾರ ಹಣ ಪಾವತಿಸದೆ ತಡೆ ಹಿಡಿಯುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ದೂರಿದರು. ಕೇಂದ್ರ ಸರ್ಕಾರವು ಬರ ಪರಿಹಾರ ವಿತರಣೆಯಲ್ಲೂ ತಾರತಮ್ಯ ತೋರಿದೆ. ಕೇಂದ್ರವು ಮಹಾರಾಷ್ಟ್ರಕ್ಕೆ ಸುಮಾರು 4,200 ಕೋಟಿ ರೂ.ಪರಿಹಾರ ಘೋಷಿಸಿದ್ದರೆ ತೀವ್ರ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ 949 ಕೋಟಿ ರೂ.ಪರಿಹಾರ ಘೋಷಿಸಿದೆ. ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ವಿಫ‌ಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.