Udayavni Special

ಇನ್ನಾ  ಗ್ರಾ.ಪಂ.: ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ, ಉದ್ಘಾಟನೆ

Team Udayavani, Mar 15, 2019, 1:00 AM IST

inna.jpg

ಬೆಳ್ಮಣ್‌: ಇನ್ನಾ ಗ್ರಾ.ಪಂ. ವ್ಯಾಪ್ತಿಯ ಮಡ್ಮಣ್‌ ಪ್ರದೇಶದಲ್ಲಿ ಉಪ್ಪು  ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಗ್ರಾ.ಪಂ. ಅನುದಾನ ಮತ್ತು ಉದ್ಯೋಗ ಖಾತ್ರಿ ಯೋಜನೆಯಡಿ  ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ತೆರೆದ ಬಾವಿ ನಿರ್ಮಾಣಕ್ಕೆ ಇನ್ನಾ ಗ್ರಾ.ಪಂ. ಅಧ್ಯಕ್ಷೆ  ಬಬಿತಾ ಮಾ. 10ರಂದು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿ, ಈ ಭಾಗದ ಜನತೆಯ ಬಹುದಿನದ ಬೇಡಿಕೆಯಾದ ಮೂಲಸೌಕರ್ಯಕ್ಕೆ  ಹೆಚ್ಚಿನ ಆದ್ಯತೆಯ ನಿಟ್ಟಿನಲ್ಲಿ  ಈ ಕಾಮಗಾರಿಗೆ  ಚಾಲನೆ ನೀಡಲಾಗಿದೆ.  ಸುಮಾರು 3 ವರ್ಷಗಳಿಂದ ಸರಕಾರದ ಅನುದಾನಕ್ಕಾಗಿ  ಕಾದು ಗ್ರಾ.ಪಂ. ಅನುದಾನದಿಂದ ಕಾಮಗಾರಿಯ ವೆಚÌ ಭರಿಸಲು ನಿರ್ಧರಿಸಿದ್ದೇವೆ. ಈ ಪ್ರದೇಶದಲ್ಲಿ ಸರಕಾರಿ ಜಮೀನು ಲಭ್ಯವಿಲ್ಲದ ಕಾರಣ ಇನ್ನಾ ಮಡ್ಮಣ್‌ ಪಡುಮನೆ  ಗೋಪಾಲ ಶೆಟ್ಟಿ ಅವರು ಸ್ಥಳ ದಾನ ಮಾಡಿದ್ದಾರೆ ಎಂದರು.

ಬಳಿಕ ಗೋಪಾಲ ಶೆಟ್ಟಿ ಅವರನ್ನು ಗ್ರಾ.ಪಂ. ವತಿಯಿಂದ ಸಮ್ಮಾನಿಸಲಾಯಿತು.
ಈ ಸಂದರ್ಭ ಮಡ್ಮಣ್‌  ಕುಳೆ¤ ಪ್ರದೇಶದಲ್ಲಿ  ರಸ್ತೆ ಕಾಂಕ್ರೀಟಿಕರಣಕ್ಕೆ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ  ಎಂ.ಎಲ್‌.ಸಿ. ಪ್ರತಾಪ್‌ ಚಂದ್ರ ಶೆಟ್ಟಿ ಅವರ ಅನುದಾನದಲ್ಲಿ ಮಂಜೂರಾದ ಕಾಮಗಾರಿಗೆ ಗುದ್ದಲಿ ಪೂಜೆ  ನಡೆಸಲಾಯಿತು.

2017-2018ನೇ ಸಾಲಿನಲ್ಲಿ 5 ಲಕ್ಷ ರೂ.  ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಾ.ಪಂ. ವ್ಯಾಪ್ತಿಯ    ಮಡ್ಮಣ್‌ ಕುಳೆ¤ ರಸ್ತೆಯನ್ನು  ಉದ್ಘಾಟಿಸಲಾಯಿತು. ಪಂಚಾಯತ್‌ ಉಪಾಧ್ಯಕ್ಷ  ಕುಶ ಆರ್‌. ಮೂಲ್ಯ, ಸದಸ್ಯರಾದ ಅಲೆನ್‌ ಡಿ’ಸೋಜಾ, ಸರಿತಾ ಶೆಟ್ಟಿ ಗ್ರಾಮಸ್ಥರಾದ ಬಗ್ಗರಗುತ್ತು  ದೇವಿಪ್ರಸಾದ್‌ ಶೆಟ್ಟಿ, ಮಡ್ಮಣ್‌ ಗುತ್ತು ಸುನೀಲ್‌ ಕುಮಾರ್‌ ಶೆಟ್ಟಿ, ಪದ್ಮನಾಭ ಭಟ್‌ ಕುಳೆ¤, ಸುಲೋಚನಾ ಕೋಟ್ಯಾನ್‌, ಅಣ್ಣಿ ಪೂಜಾರಿ, ವೆಂಕಪ್ಪ ಪೂಜಾರಿ, ಕಮಲಾ ಪೂಜಾರಿ, ಪ್ರದೀಪ್‌ ಪೂಜಾರಿ, ರವೀಂದ್ರ ಆಚಾರ್ಯ, ರವೀಂದ್ರ ಶೆಟ್ಟಿ, ಆತ್ಮಾರಾಮ್‌ ಶೆಟ್ಟಿ, ಮಹಾಬಲ ಪೂಜಾರಿ, ಸಿದ್ದು ಪೂಜಾರಿ, ಕುಶಲ ಪೂಜಾರಿ, ಮಹಾಬಲ ಪೂಜಾರಿ, ವೆಂಕಪ್ಪ ಪೂಜಾರಿ, ಸುಗುಣಾ ಪೂಜಾರ್ತಿ, ಶಾರದಾ ಪೂಜಾರ್ತಿ, ಲೀಲಾ ಪೂಜಾರಿ, ಸುಗುಣಾ ಪ್ರಭಾಕರ ಪೂಜಾರ್ತಿ, ಪ್ರಭಾಕರ ಪೂಜಾರಿ, ಕಮಲಾ, ಪುಷ್ಪಾ ಪೂಜಾರಿ, ಸುಶೀಲಾ ಮೂಲ್ಯ, ನಯನಾ, ಸರ್ವೇಶ್‌ ಕುಲಾಲ್‌, ಗುತ್ತಿಗೆದಾರರ ಬಳಗದ ದೀಪಕ್‌ ದೇವಾಡಿಗ, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಹ್ಮಾವರದ ಸಾಧಕಿ ಗೌರಿ ಕೊರಗ ಅವರಿಗೆ ವಾಲ್ಮೀಕಿ ಪ್ರಶಸ್ತಿ

ಬ್ರಹ್ಮಾವರದ ಸಾಧಕಿ ಗೌರಿ ಕೊರಗ ಅವರಿಗೆ ವಾಲ್ಮೀಕಿ ಪ್ರಶಸ್ತಿ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

“ನಮ್ಮ ಊರು ಸ್ವಚ್ಛ ಊರು’ ಅಭಿಯಾನ: ಕೈದೋಟ ನಿರ್ಮಾಣ

“ನಮ್ಮ ಊರು ಸ್ವಚ್ಛ ಊರು’ ಅಭಿಯಾನ: ಕೈದೋಟ ನಿರ್ಮಾಣ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

ಉಡುಪಿಯ ಬೆಳವಣಿಗೆಯಲ್ಲಿ “ಹರ್ಷ’ ಪಾತ್ರ ಅಪಾರ: ಸೊರಕೆ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಆರ್ಯನ್‌ ಡ್ರಗ್‌ ಕೇಸ್‌: ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ ನಾಯಕ

ಬ್ರಹ್ಮಾವರದ ಸಾಧಕಿ ಗೌರಿ ಕೊರಗ ಅವರಿಗೆ ವಾಲ್ಮೀಕಿ ಪ್ರಶಸ್ತಿ

ಬ್ರಹ್ಮಾವರದ ಸಾಧಕಿ ಗೌರಿ ಕೊರಗ ಅವರಿಗೆ ವಾಲ್ಮೀಕಿ ಪ್ರಶಸ್ತಿ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

ಶ್ರೀನಾಥ್‌, ಹರ್ಭಜನ್‌ಗೆ ಪ್ರತಿಷ್ಠಿತ ಎಂಸಿಸಿ ಗೌರವ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.