“ರಂಗಚಟುವಟಿಕೆಗೆ ಮಕ್ಕಳನ್ನು ಪ್ರೇರೇಪಿಸಿ’

ಆನಂದೋತ್ಸವ- 2019 ಸಮಾಪನ

Team Udayavani, Apr 23, 2019, 6:15 AM IST

ranga-chatuvatike

ಉಡುಪಿ: ರಂಗಭೂಮಿಯಿಂದ ಪ್ರೇಕ್ಷಕರನ್ನು ನಗಿಸುವ ಜತೆಗೆ ಉತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸುವ ಕೆಲಸ ನಡೆಯುತ್ತಿದೆ. ಮಕ್ಕಳಿಗೆ ಓದಿನ ಜತೆ ರಂಗಚಟುವಟಿಕೆಯಲ್ಲೂ ಭಾಗವಹಿಸಲು ಪ್ರೇರೇಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಹೇಳಿದರು.
ಸೋಮವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿಯ ಆಶ್ರಯದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಆನಂದೋತ್ಸವ- 2019ರ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಂಗಭೂಮಿಯ ರಂಗಚಟುವಟಿಕೆಗಳನ್ನು ವೀಕ್ಷಿಸುವಂತೆ ಮಕ್ಕಳನ್ನು ಪ್ರೇರೇಪಿಸಬೇಕು. ಈ ಮೂಲಕ ಕಲೆ ಉಳಿಸಿ, ಬೆಳೆಸಲು ಪ್ರೋತ್ಸಾಹಿಸಬೇಕು ಎಂದರು.

ನಿವೃತ್ತ ಉಪಅರಣ್ಯ ಸಂರಕ್ಷಣಾಧಿಕಾರಿ ರವಿರಾಜ ನಾರಾಯಣ ಮಾತನಾಡಿ, ಅಧಿಕ ಉಷ್ಣಾಂಶದಿಂದ ಪ್ರಾಣಿ-ಪಕ್ಷಿಗಳು ಇಂದು ಸಂಕಷ್ಟದಲ್ಲಿವೆ. ಪೋಲಾಗುವ ನೀರನ್ನು ಸಂರಕ್ಷಿಸುವ ಕೆಲಸ ಆಗಬೇಕು. ನೀರಿಗಾಗಿ ಯುದ್ಧ ನಡೆಯುವ ಮುನ್ನ ಎಚ್ಚೆತ್ತುಕೊಳ್ಳಬೇಕು ಎಂದರು.

ಸುಮನಸ ಕೊಡವೂರು ಅಧ್ಯಕ್ಷ ಪ್ರಕಾಶ್‌ ಕೊಡವೂರು, ರಂಗತಪಸ್ವಿ ಡಾ| ಎಚ್‌.ಶಾಂತಾರಾಮ್‌, ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ವಿಜಯ ಬ್ಯಾಂಕ್‌ ನಿವೃತ್ತ ಎಜಿಎಂ ಕೆ.ಎಂ.ಶೇಖರ್‌ ಉಪಸ್ಥಿತರಿದ್ದರು.
ಪ್ರದೀಪ್‌ಚಂದ್ರ ಕುತ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಯಹೂದಿ ಹುಡುಗಿ ನಾಟಕ ಪ್ರದರ್ಶನ ಜರಗಿತು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.