ಕೆಎಂಎಫ್ ಡೀಲರ್‌ಗಳಿಗೆ ವಿಮಾ ಯೋಜನೆ


Team Udayavani, Jun 3, 2017, 11:48 AM IST

kmf.jpg

ಉಡುಪಿ: ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ ಡೀಲರ್‌ಗಳಿಗೆ ಆಮ್‌ ಆದ್ಮಿ ವಿಮಾ ಯೋಜನೆ ಜಾರಿಗೆ ತಂದಿದ್ದು, ವಿಮಾ ಮೊತ್ತವನ್ನು ಒಕ್ಕೂಟ ಭರಿಸುತ್ತದೆ. ಕೆಲವೇ ಡೀಲರ್‌ಗಳು ಇದರ ಸದುಪಯೋಗ ಪಡೆದುಕೊಂಡಿ¨ªಾರೆ. ವಿಮಾ ಸೌಲಭ್ಯದಿಂದ ಸಾಕಷ್ಟು ಪ್ರಯೋಜನವಿರುವುದರಿಂದ ನಿರ್ಲಕ್ಷಿಸದೆ ಗುರುತಿನ ಚೀಟಿ ದಾಖಲೆ ನೀಡಿ ಸೌಲಭ್ಯ ಬಳಸಿಕೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ ಮನವಿ ಮಾಡಿದರು. 

ಶುಕ್ರವಾರ ಕಿದಿಯೂರು ಹೊಟೇಲ್‌ನ ಮಹಾಜನ ಸಭಾಂಗಣದಲ್ಲಿ ನಡೆದ ಒಕ್ಕೂಟದ ಡೀಲರ್‌ಗಳ ಸಭೆ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.

ಮಿಲ್ಕೊ ಸಾಫ್ಟ್ ಆ್ಯಪ್‌ : ಒಕ್ಕೂಟ 1.50 ಕೋ. ರೂ. ವೆಚ್ಚದಲ್ಲಿ ಮಿಲ್ಕೊ ಸಾಫ್ಟ್ ಆ್ಯಪ್‌ ತಯಾರಿಸಿದೆ. ಡೀಲರ್‌ಗಳಿಗೆ ಇಂಡೆಂಟ್‌ ಹಾಕಲು ಇದು ಸಹಕಾರಿ. ಸಮಯದ ಉಳಿತಾಯ ಆಗುತ್ತದೆ. ಕೆಲವು ಡೀಲರ್‌ಗಳು ಮಾತ್ರ ಆ್ಯಪ್‌ ಬಳಸುತ್ತಿದ್ದು, ಎಲ್ಲ ಡೀಲರ್‌ಗಳು ಆ್ಯಪ್‌ ಅಳವಡಿಸಿಕೊಳ್ಳಬೇಕು ಎಂದು ಅಧ್ಯಕ್ಷರು ವಿನಂತಿಸಿದರು. ಆ್ಯಪ್‌ ಅಳವಡಿಸಿಕೊಂಡವರಿಗೆ 500 ರೂ. ಗಳಿಂದ 4,000 ರೂ. ವರೆಗೆ ಒಟ್ಟು ಇದುವರೆಗೆ 2.50 ಲ. ರೂ. ನಗದು ಪ್ರೋತ್ಸಾಹಧನ ಬಹು ಮಾನ ನೀಡಲಾಗಿದೆ. ಪ್ರಸ್ತುತ ಇದನ್ನು ನಿಲ್ಲಿಸಿದ್ದು, ಮಾರ್ಚ್‌ ಒಳಗೆ ಎಲ್ಲ ಡೀಲರ್‌ಗಳು ಆ್ಯಪ್‌ ಬಳಸಿಕೊಳ್ಳಿ ಎಂದರು. 

ವಾಹನಗಳಿಗೆ ಜಿಪಿಎಸ್‌ 
ನಂದಿನಿ ಹಾಲು ಪೂರೈಸುವ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗುವುದು. ಇದರಿಂದ ಡೀಲರ್‌ಗಳಿಗೆ ಒಂದು ಕೇಂದ್ರದಿಂದ ಇನ್ನೊಂದು ಕೇಂದ್ರಕ್ಕೆ ಹೋಗುವುದನ್ನು ಜಿಪಿಎಸ್‌ ತಂತ್ರ ಜ್ಞಾನ ಮೂಲಕ ತಿಳಿಯಬಹುದು ಎಂದರು. 
ಸಿಎ ವಿಶ್ವೇಶ್‌ ಎ.ಎಸ್‌.ಟಿ. ತೆರಿಗೆ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಆಡಳಿತ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ ಸ್ವಾಗತಿಸಿ ಪ್ರಾಸ್ತಾವಿಕ ನುಡಿದರು. ನಿರ್ದೇಶಕ ರಾದ ಅಶೋಕ್‌ಕುಮಾರ್‌ ಶೆಟ್ಟಿ, ಜಾನಕಿ ಹಂದೆ, ವ್ಯವಸ್ಥಾಪಕರಾದ ಹೇಮಶೇಖರಪ್ಪ, ಶಿವಶಂಕರ ಸ್ವಾಮಿ, ಉಪ ವ್ಯವಸ್ಥಾಪಕರಾದ ಲಕ್ಕಪ್ಪ, ಮುನಿರತ್ನಮ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.