Karkala: ಜಲ್ಲಿ ಕ್ರಷರ್, ಫ್ಲ್ಯಾಟ್ ಮೇಲೆ ಐಟಿ ದಾಳಿ
Team Udayavani, Jan 3, 2024, 12:15 AM IST
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಗುಂಡ್ಯಡ್ಕ ಬಳಿ ಕಾರ್ಯನಿರ್ವಹಿಸುವ ಜಲ್ಲಿ ಕ್ರಷರ್ ಮತ್ತು ಕಾರ್ಕಳದ ಸ್ಟೇಟ್ ಬ್ಯಾಂಕ್ ಸಮೀಪದಲ್ಲಿರುವ ಕ್ರಷರ್ನ ಮಾಲಕರಿಗೆ ಸೇರಿದ ಫ್ಲ್ಯಾಟ್ , ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಧಿಕಾರಿಗಳು ದಾಖಲೆ ಪರಿಶೀಲಿಸಿದ್ದಾರೆ ಹಾಗೂ ಕ್ರಷರ್ನ ಸಿಬಂದಿ ದಿನೇಶ್ ಶೆಟ್ಟಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಗುತ್ತಿಗೆದಾರ ಸುಜಯ ಶೆಟ್ಟಿ ಅವರ ಮನೆ ಮೇಲೂ ದಾಳಿ ನಡೆದಿದೆ. ಅಕ್ರಮ ಗಣಿಗಾರಿಕೆ, ತೆರಿಗೆ ವಂಚನೆ ವಿಚಾರವಾಗಿ ಇದ್ದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಿಂದ 3 ತಂಡಗಳಲ್ಲಿ ಅಧಿಕಾರಿಗಳು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!